Skip to content
ThuthiThuthiThuthi
Matthew · chapter 25 · verse 42

Matthew 25:42 in Kannada

ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.

Naanu hasidavanaagiddenu, neevu nanage ootakke kodalilla; naanu baayaaridavanaagiddenu, neevu nanage kudi yuvadakke kodalilla.

Matthew 25:42 in English

King James Version (KJV)
For I was an hungred, and ye gave me no meat: I was thirsty, and ye gave me no drink:
World English Bible (WEB)
for I was hungry, and you didn’t give me food to eat; I was thirsty, and you gave me no drink;
American Standard Version (ASV)
for I was hungry, and ye did not give me to eat; I was thirsty, and ye gave me no drink;
Bible in Basic English (BBE)
For I was in need of food, and you gave it not to me; I was in need of drink, and you gave it not to me:
Darby Translation (DBY)
for I hungered, and ye gave me not to eat; I thirsted, and ye gave me not to drink;
Webster's Bible (WBS)
For I was hungry, and ye gave me no food: I was thirsty, and ye gave me no drink:
Young's Literal Translation (YLT)
for I did hunger, and ye gave me not to eat; I did thirst, and ye gave me not to drink;

Read in context

  1. 40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
  2. 41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
  3. 42ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.
  4. 43ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.
  5. 44ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.
Read all of Matthew 25

Cross references

Matthew 25:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.