Skip to content
ThuthiThuthiThuthi
Matthew · chapter 25 · verse 43

Matthew 25:43 in Kannada

ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.

Naanu paradeshiyaagi ddenu, neevu nannannu olage serisikollalilla; batteyilladavanaagiddaaga neevu nanage udisalilla; asvasthanaagiddenu, seremaneyalliddenu, neevu nannannu sandhisalilla endu heluvanu.

Matthew 25:43 in English

King James Version (KJV)
I was a stranger, and ye took me not in: naked, and ye clothed me not: sick, and in prison, and ye visited me not.
World English Bible (WEB)
I was a stranger, and you didn’t take me in; naked, and you didn’t clothe me; sick, and in prison, and you didn’t visit me.’
American Standard Version (ASV)
I was a stranger, and ye took me not in; naked, and ye clothed me not; sick, and in prison, and ye visited me not.
Bible in Basic English (BBE)
I was wandering, and you took me not in; without clothing, and you gave me no clothing; ill, and in prison, and you came not to me.
Darby Translation (DBY)
I was a stranger, and ye took me not in; naked, and ye did not clothe me; ill, and in prison, and ye did not visit me.
Webster's Bible (WBS)
I was a stranger, and ye took me not in: naked, and ye clothed me not: sick, and in prison, and ye visited me not.
Young's Literal Translation (YLT)
a stranger I was, and ye did not receive me; naked, and ye put not around me; infirm, and in prison, and ye did not look after me.

Read in context

  1. 41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
  2. 42ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.
  3. 43ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.
  4. 44ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.
  5. 45ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
Read all of Matthew 25

Matthew 25:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.