Skip to content
ThuthiThuthiThuthi
Matthew · chapter 25 · verse 44

Matthew 25:44 in Kannada

ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.

Aaga avaru saha pratyuttaravaagi aatanige--kartane, neenu yaavaaga hasidaddannoo baayariddannoo paradeshi yaadaddannoo batteyilladavanaagiddaddannoo asvastha naagiddaddannoo sereyalliddaddannoo naavu nodi ninage upachaara maadalilla endu heluvaru.

Matthew 25:44 in English

King James Version (KJV)
Then shall they also answer him, saying, Lord, when saw we thee an hungred, or athirst, or a stranger, or naked, or sick, or in prison, and did not minister unto thee?
World English Bible (WEB)
“Then they will also answer, saying, ‘Lord, when did we see you hungry, or thirsty, or a stranger, or naked, or sick, or in prison, and didn’t help you?’
American Standard Version (ASV)
Then shall they also answer, saying, Lord, when saw we thee hungry, or athirst, or a stranger, or naked, or sick, or in prison, and did not minister unto thee?
Bible in Basic English (BBE)
Then will they make answer, saying, Lord, when did we see you in need of food or drink, or wandering, or without clothing, or ill, or in prison, and did not take care of you?
Darby Translation (DBY)
Then shall they also answer saying, Lord, when saw we thee hungering, or thirsting, or a stranger, or naked, or ill, or in prison, and have not ministered to thee?
Webster's Bible (WBS)
Then will they also answer him, saying, Lord, when saw we thee hungry, or thirsty, or a stranger, or naked, or sick, or in prison, and did not minister to thee?
Young's Literal Translation (YLT)
'Then shall they answer, they also, saying, Lord, when did we see thee hungering, or thirsting, or a stranger, or naked, or infirm, or in prison, and we did not minister to thee?

Read in context

  1. 42ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.
  2. 43ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.
  3. 44ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.
  4. 45ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
  5. 46ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
Read all of Matthew 25

Cross references

Matthew 25:44 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.