Skip to content
ThuthiThuthiThuthi
Matthew · chapter 25 · verse 45

Matthew 25:45 in Kannada

ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.

Aaga aatanu avarige pratyuttaravaagi--naanu nimage nijavaagi heluvadenandare, neevu iva ralli atyalpanaadavanobbanige maadade hoda darinda nanagoo maadalilla endu heluvanu.ivaru nityavaada shikshege hoguvaru; aadare neetivantaru nityajeevakke hoguvaru.

Matthew 25:45 in English

King James Version (KJV)
Then shall he answer them, saying, Verily I say unto you, Inasmuch as ye did [it] not to one of the least of these, ye did [it] not to me.
World English Bible (WEB)
“Then he will answer them, saying, ‘Most certainly I tell you, because you didn’t do it to one of the least of these, you didn’t do it to me.’
American Standard Version (ASV)
Then shall he answer them, saying, Verily I say unto you, Inasmuch as ye did it not unto one of these least, ye did it not unto me.
Bible in Basic English (BBE)
Then will he make answer to them, saying, Truly I say to you, Because you did it not to the least of these, you did it not to me.
Darby Translation (DBY)
Then shall he answer them saying, Verily I say to you, Inasmuch as ye have not done it to one of these least, neither have ye done it to me.
Webster's Bible (WBS)
Then will he answer them, saying, Verily I say to you, Inasmuch as ye did [it] not to one of the least of these, ye did [it] not to me.
Young's Literal Translation (YLT)
'Then shall he answer them, saying, Verily I say to you, Inasmuch as ye did [it] not to one of these, the least, ye did [it] not to me.

Read in context

  1. 43ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.
  2. 44ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.
  3. 45ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
  4. 46ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
Read all of Matthew 25

Cross references

Matthew 25:45 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.