Matthew · chapter 25 · verse 46
Matthew 25:46 in Kannada
ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
Ivaru nityavaada shikshege hoguvaru; aadare neetivantaru nityajeevakke hoguvaru.
Matthew 25:46 in English
- King James Version (KJV)
- And these shall go away into everlasting punishment: but the righteous into life eternal.
- World English Bible (WEB)
- These will go away into eternal punishment, but the righteous into eternal life.”
- American Standard Version (ASV)
- And these shall go away into eternal punishment: but the righteous into eternal life.
- Bible in Basic English (BBE)
- And these will go away into eternal punishment; but the upright into eternal life.
- Darby Translation (DBY)
- And these shall go away into eternal punishment, and the righteous into life eternal.
- Webster's Bible (WBS)
- And these shall go away into everlasting punishment: but the righteous into life eternal.
- Young's Literal Translation (YLT)
- And these shall go away to punishment age-during, but the righteous to life age-during.'
Read in context
- 44ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.
- 45ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- 46ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
Cross references
- Daniel 12:2 ದಾನಿಯೇಲನು 12:2ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
- John 5:29 ಯೋಹಾನನು 5:29ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- Revelation 20:15 ಪ್ರಕಟನೆ 20:15ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Romans 6:23 ರೋಮಾಪುರದವರಿಗೆ 6:23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- 2 Thessalonians 1:9 2 ಥೆಸಲೊನೀಕದವರಿಗೆ 1:9ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- Romans 5:21 ರೋಮಾಪುರದವರಿಗೆ 5:21ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- John 3:15–16 ಯೋಹಾನನು 3:15–16ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು. ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
- Revelation 20:10 ಪ್ರಕಟನೆ 20:10ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
- John 10:27–28 ಯೋಹಾನನು 10:27–28ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.