Matthew · chapter 25 · verse 5
Matthew 25:5 in Kannada
ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
Madalinganu tadamaadidaaga avarellaroo tookadisi nidrisidaru.
Matthew 25:5 in English
- King James Version (KJV)
- While the bridegroom tarried, they all slumbered and slept.
- World English Bible (WEB)
- Now while the bridegroom delayed, they all slumbered and slept.
- American Standard Version (ASV)
- Now while the bridegroom tarried, they all slumbered and slept.
- Bible in Basic English (BBE)
- Now the husband was a long time in coming, and they all went to sleep.
- Darby Translation (DBY)
- Now the bridegroom tarrying, they all grew heavy and slept.
- Webster's Bible (WBS)
- While the bridegroom tarried, they all slumbered and slept.
- Young's Literal Translation (YLT)
- 'And the bridegroom tarrying, they all nodded and were sleeping,
Read in context
- 3ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ,
- 4ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು.
- 5ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
- 6ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.
- 7ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು;
Cross references
- Habakkuk 2:3 ಹಬಕ್ಕೂಕ 2:3ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- 2 Peter 3:4–9 2 ಪೇತ್ರನು 3:4–9ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು. ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು. ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು. ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ. ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
- 1 Thessalonians 5:6–8 1 ಥೆಸಲೊನೀಕದವರಿಗೆ 5:6–8ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ. ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ. ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- Matthew 24:48 ಮತ್ತಾಯನು 24:48ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು
- Luke 20:9 ಲೂಕನು 20:9ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.
- Hebrews 10:36–37 ಇಬ್ರಿಯರಿಗೆ 10:36–37ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ. ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
- Mark 14:37–38 ಮಾರ್ಕನು 14:37–38ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ? ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.
- Matthew 25:19 ಮತ್ತಾಯನು 25:19ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು.
- Luke 12:45 ಲೂಕನು 12:45ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ
- Jonah 1:5–6 ಯೋನ 1:5–6ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು. ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
- Song of Solomon 3:1 ಪರಮಗೀತೆ 3:1ರಾತ್ರಿಯಲ್ಲಿ ನನ್ನ ಹಾಸಿಗೆಯ ಮೇಲೆ ನನ್ನ ಪ್ರಾಣ ಪ್ರಿಯನನ್ನು ಹುಡುಕಿದೆನು; ಅವನನ್ನು ಹುಡುಕಿದೆನು, ಆದರೆ ಕಾಣದೆಹೋದೆನು.
- Matthew 26:43 ಮತ್ತಾಯನು 26:43ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು.