Matthew · chapter 25 · verse 7
Matthew 25:7 in Kannada
ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು;
Aaga aa kanyeyarellaroo eddu tamma deepagalannu saripadisikondaru;
Matthew 25:7 in English
- King James Version (KJV)
- Then all those virgins arose, and trimmed their lamps.
- World English Bible (WEB)
- Then all those virgins arose, and trimmed their lamps.
- American Standard Version (ASV)
- Then all those virgins arose, and trimmed their lamps.
- Bible in Basic English (BBE)
- Then all those virgins got up, and made ready their lights.
- Darby Translation (DBY)
- Then all those virgins arose and trimmed their torches.
- Webster's Bible (WBS)
- Then all those virgins arose, and trimmed their lamps.
- Young's Literal Translation (YLT)
- 'Then rose all those virgins, and trimmed their lamps,
Read in context
- 5ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
- 6ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.
- 7ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು;
- 8ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.
- 9ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.
Cross references
- Luke 12:35 ಲೂಕನು 12:35ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀಪಗಳು ಉರಿಯುತ್ತಿರಲಿ.
- Revelation 3:19–20 ಪ್ರಕಟನೆ 3:19–20ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು. ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
- 2 Peter 3:14 2 ಪೇತ್ರನು 3:14ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
- Revelation 2:4–5 ಪ್ರಕಟನೆ 2:4–5ಆದಾಗ್ಯೂ ನಿನ್ನಲ್ಲಿ ನನಗೆ ವಿರೋಧವಾದದ್ದು ಇದೆ. ಯಾಕಂದರೆ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ. ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು
- Revelation 3:2 ಪ್ರಕಟನೆ 3:2ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ.