Skip to content
ThuthiThuthiThuthi
Matthew · chapter 25 · verse 8

Matthew 25:8 in Kannada

ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.

Buddhiheenaru buddhivanteyarige-- nimma enneyalli namage kodiri; yaakandare namma deepagalu aarihogive andaru.

Matthew 25:8 in English

King James Version (KJV)
And the foolish said unto the wise, Give us of your oil; for our lamps are gone out.
World English Bible (WEB)
The foolish said to the wise, ‘Give us some of your oil, for our lamps are going out.’
American Standard Version (ASV)
And the foolish said unto the wise, Give us of your oil; for our lamps are going out.
Bible in Basic English (BBE)
And the foolish said to the wise, Give us of your oil; for our lights are going out.
Darby Translation (DBY)
And the foolish said to the prudent, Give us of your oil, for our torches are going out.
Webster's Bible (WBS)
And the foolish said to the wise, Give us of your oil: for our lamps are gone out.
Young's Literal Translation (YLT)
and the foolish said to the prudent, Give us of your oil, because our lamps are going out;

Read in context

  1. 6ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.
  2. 7ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು;
  3. 8ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.
  4. 9ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.
  5. 10ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
Read all of Matthew 25

Cross references

Matthew 25:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.