Matthew · chapter 26 · verse 10
Matthew 26:10 in Kannada
ಆದರೆ ಯೇಸು ಅದನ್ನು ತಿಳಿದವನಾಗಿ ಅವರಿಗೆ --ನೀವು ಯಾಕೆ ಈ ಸ್ತ್ರೀಯನ್ನು ತೊಂದರೆಪಡಿಸುತ್ತೀರಿ? ಯಾಕಂದರೆ ಈಕೆಯು ನನಗಾಗಿ ಒಳ್ಳೇಕಾರ್ಯವನ್ನು ಮಾಡಿದ್ದಾಳೆ;
Aadare yesu adannu tilidavanaagi avarige --neevu yaake ee streeyannu tondarepadisutteeri? Yaakandare eekeyu nanagaagi ollekaaryavannu maadiddaale;
Matthew 26:10 in English
- King James Version (KJV)
- When Jesus understood [it], he said unto them, Why trouble ye the woman? for she hath wrought a good work upon me.
- World English Bible (WEB)
- However, knowing this, Jesus said to them, “Why do you trouble the woman? She has done a good work for me.
- American Standard Version (ASV)
- But Jesus perceiving it said unto them, Why trouble ye the woman? for she hath wrought a good work upon me.
- Bible in Basic English (BBE)
- But Jesus, seeing it, said to them, Why are you troubling the woman? she has done a kind act to me.
- Darby Translation (DBY)
- But Jesus knowing [it] said to them, Why do ye trouble the woman? for she has wrought a good work toward me.
- Webster's Bible (WBS)
- When Jesus understood [it] , he said to them, Why trouble ye the woman? for she hath wrought a good work upon me.
- Young's Literal Translation (YLT)
- And Jesus having known, said to them, 'Why do ye give trouble to the woman? for a good work she wrought for me;
Read in context
- 8ಆದರೆ ಆತನ ಶಿಷ್ಯರು ಇದನ್ನು ನೋಡಿ ಕೋಪ ಗೊಂಡು--ಈ ನಷ್ಟವು ಯಾವ ಉದ್ದೇಶಕ್ಕೆ?
- 9ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು.
- 10ಆದರೆ ಯೇಸು ಅದನ್ನು ತಿಳಿದವನಾಗಿ ಅವರಿಗೆ --ನೀವು ಯಾಕೆ ಈ ಸ್ತ್ರೀಯನ್ನು ತೊಂದರೆಪಡಿಸುತ್ತೀರಿ? ಯಾಕಂದರೆ ಈಕೆಯು ನನಗಾಗಿ ಒಳ್ಳೇಕಾರ್ಯವನ್ನು ಮಾಡಿದ್ದಾಳೆ;
- 11ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ.
- 12ಇದಲ್ಲದೆ ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಹೊಯಿದದ್ದ ರಿಂದ ನನ್ನ ಹೂಣುವಿಕೆಗಾಗಿ ಇದನ್ನು ಮಾಡಿದ್ದಾಳೆ ಅಂದನು.
Cross references
- Titus 3:8 ತೀತನಿಗೆ 3:8ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
- Hebrews 13:21 ಇಬ್ರಿಯರಿಗೆ 13:21ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
- 1 Timothy 5:10 1 ತಿಮೊಥೆಯನಿಗೆ 5:10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
- 2 Timothy 2:21 2 ತಿಮೊಥೆಯನಿಗೆ 2:21ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Titus 3:1 ತೀತನಿಗೆ 3:1ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ
- Titus 3:14 ತೀತನಿಗೆ 3:14ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- Titus 1:16 ತೀತನಿಗೆ 1:16ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- 1 Timothy 3:1 1 ತಿಮೊಥೆಯನಿಗೆ 3:1ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳ ಬೇಕೆಂದು ಆಶಿಸುವವನು ಒಳ್ಳೇ ಕೆಲಸ ವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ಸತ್ಯವಾದ ದ್ದಾಗಿದೆ.
- 2 Thessalonians 2:17 2 ಥೆಸಲೊನೀಕದವರಿಗೆ 2:17ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
- Colossians 1:10 ಕೊಲೊಸ್ಸೆಯವರಿಗೆ 1:10ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
- Luke 7:44–50 ಲೂಕನು 7:44–50ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ ನೀನು ನನಗೆ ಮುದ್ದು ಕೊಡಲಿಲ್ಲ; ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವದನ್ನು ಬಿಡಲಿಲ್ಲ. ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ತೈಲವನ್ನು ಹಚ್ಚಿದ್ದಾಳೆ. ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು. ಆತನು ಆಕೆಗೆ--ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು. ಆತನ ಸಂಗಡ ಊಟಕ್ಕೆ ಕೂತವರು ತಮ್ಮೊಳಗೆ--ಪಾಪಗಳನ್ನು ಸಹ ಕ್ಷಮಿಸುವದಕ್ಕೆ ಈತನು ಯಾರು ಎಂದು ತಮ್ಮಲ್ಲಿ ಅಂದುಕೊಳ್ಳಲಾರಂಭಿಸಿದರು.ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು. ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.