Matthew · chapter 26 · verse 11
Matthew 26:11 in Kannada
ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ.
Badavaru yaavaagaloo nimma sangada iruttaare; aadare naanu yaavaagaloo nimma sangada iruvadilla.
Matthew 26:11 in English
- King James Version (KJV)
- For ye have the poor always with you; but me ye have not always.
- World English Bible (WEB)
- For you always have the poor with you, but you don’t always have me.
- American Standard Version (ASV)
- For ye have the poor always with you; but me ye have not always.
- Bible in Basic English (BBE)
- For the poor you have ever with you, but me you have not for ever.
- Darby Translation (DBY)
- For ye have the poor always with you, but me ye have not always.
- Webster's Bible (WBS)
- For ye have the poor always with you; but me ye have not always.
- Young's Literal Translation (YLT)
- for the poor always ye have with you, and me ye have not always;
Read in context
- 9ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು.
- 10ಆದರೆ ಯೇಸು ಅದನ್ನು ತಿಳಿದವನಾಗಿ ಅವರಿಗೆ --ನೀವು ಯಾಕೆ ಈ ಸ್ತ್ರೀಯನ್ನು ತೊಂದರೆಪಡಿಸುತ್ತೀರಿ? ಯಾಕಂದರೆ ಈಕೆಯು ನನಗಾಗಿ ಒಳ್ಳೇಕಾರ್ಯವನ್ನು ಮಾಡಿದ್ದಾಳೆ;
- 11ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ.
- 12ಇದಲ್ಲದೆ ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಹೊಯಿದದ್ದ ರಿಂದ ನನ್ನ ಹೂಣುವಿಕೆಗಾಗಿ ಇದನ್ನು ಮಾಡಿದ್ದಾಳೆ ಅಂದನು.
- 13ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು.
Cross references
- Deuteronomy 15:11 ಧರ್ಮೋಪದೇಶಕಾಂಡ 15:11ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- Mark 14:7 ಮಾರ್ಕನು 14:7ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.
- John 12:8 ಯೋಹಾನನು 12:8ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು.
- John 16:28 ಯೋಹಾನನು 16:28ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
- John 16:5 ಯೋಹಾನನು 16:5ಆದರೆ ಈಗ ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತೇನೆ; ನಿಮ್ಮಲ್ಲಿ ಒಬ್ಬನಾದರೂ--ನೀನು ಎಲ್ಲಿಗೆ ಹೋಗುತ್ತೀ ಎಂದು ನನ್ನನ್ನು ಕೇಳುವದಿಲ್ಲ.
- John 13:33 ಯೋಹಾನನು 13:33ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
- John 14:19 ಯೋಹಾನನು 14:19ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
- Matthew 25:42–45 ಮತ್ತಾಯನು 25:42–45ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ. ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು. ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು. ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Acts 3:21 ಅಪೊಸ್ತಲರ ಕೃತ್ಯಗಳು 3:21ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.
- Matthew 18:20 ಮತ್ತಾಯನು 18:20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- John 17:11 ಯೋಹಾನನು 17:11ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.