Skip to content
ThuthiThuthiThuthi
Matthew · chapter 26 · verse 12

Matthew 26:12 in Kannada

ಇದಲ್ಲದೆ ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಹೊಯಿದದ್ದ ರಿಂದ ನನ್ನ ಹೂಣುವಿಕೆಗಾಗಿ ಇದನ್ನು ಮಾಡಿದ್ದಾಳೆ ಅಂದನು.

Idallade eekeyu ee tailavannu nanna dehada mele hoyidadda rinda nanna hoonuvikegaagi idannu maadiddaale andanu.

Matthew 26:12 in English

King James Version (KJV)
For in that she hath poured this ointment on my body, she did [it] for my burial.
World English Bible (WEB)
For in pouring this ointment on my body, she did it to prepare me for burial.
American Standard Version (ASV)
For in that she poured this ointment upon my body, she did it to prepare me for burial.
Bible in Basic English (BBE)
For in putting this perfume on my body, she did it to make me ready for my last resting-place.
Darby Translation (DBY)
For in pouring out this ointment on my body, she has done it for my burying.
Webster's Bible (WBS)
For in that she hath poured this ointment on my body, she did [it] for my burial.
Young's Literal Translation (YLT)
for she having put this ointment on my body — for my burial she did [it].

Read in context

  1. 10ಆದರೆ ಯೇಸು ಅದನ್ನು ತಿಳಿದವನಾಗಿ ಅವರಿಗೆ --ನೀವು ಯಾಕೆ ಈ ಸ್ತ್ರೀಯನ್ನು ತೊಂದರೆಪಡಿಸುತ್ತೀರಿ? ಯಾಕಂದರೆ ಈಕೆಯು ನನಗಾಗಿ ಒಳ್ಳೇಕಾರ್ಯವನ್ನು ಮಾಡಿದ್ದಾಳೆ;
  2. 11ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ.
  3. 12ಇದಲ್ಲದೆ ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಹೊಯಿದದ್ದ ರಿಂದ ನನ್ನ ಹೂಣುವಿಕೆಗಾಗಿ ಇದನ್ನು ಮಾಡಿದ್ದಾಳೆ ಅಂದನು.
  4. 13ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು.
  5. 14ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್‌ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ--
Read all of Matthew 26

Cross references

Matthew 26:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.