Skip to content
ThuthiThuthiThuthi
Matthew · chapter 26 · verse 14

Matthew 26:14 in Kannada

ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್‌ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ--

Aaga hanneradu mandiyalli obbanaada yooda iskariyot embavanu pradhaana yaajakara balige hogi--

Matthew 26:14 in English

King James Version (KJV)
Then one of the twelve, called Judas Iscariot, went unto the chief priests,
World English Bible (WEB)
Then one of the twelve, who was called Judas Iscariot, went to the chief priests
American Standard Version (ASV)
Then one of the twelve, who was called Judas Iscariot, went unto the chief priests,
Bible in Basic English (BBE)
Then one of the twelve, who was named Judas Iscariot, went to the chief priests and said,
Darby Translation (DBY)
Then one of the twelve, he who was called Judas Iscariote, went to the chief priests
Webster's Bible (WBS)
Then one of the twelve, called Judas Iscariot, went to the chief priests,
Young's Literal Translation (YLT)
Then one of the twelve, who is called Judas Iscariot, having gone unto the chief priests, said,

Read in context

  1. 12ಇದಲ್ಲದೆ ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಹೊಯಿದದ್ದ ರಿಂದ ನನ್ನ ಹೂಣುವಿಕೆಗಾಗಿ ಇದನ್ನು ಮಾಡಿದ್ದಾಳೆ ಅಂದನು.
  2. 13ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು.
  3. 14ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್‌ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ--
  4. 15ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.
  5. 16ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.
Read all of Matthew 26

Cross references

Original words (Greek)

Matthew 26:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.