Skip to content
ThuthiThuthiThuthi
Matthew · chapter 26 · verse 15

Matthew 26:15 in Kannada

ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.

Naanu aatanannu nimage oppisikottare neevu nanage enu kodutteeri andanu. Aaga avaru avanondige moovattu belliya naanyagalige oppanda maadikondaru.

Matthew 26:15 in English

King James Version (KJV)
And said [unto them], What will ye give me, and I will deliver him unto you? And they covenanted with him for thirty pieces of silver.
World English Bible (WEB)
and said, “What are you willing to give me if I deliver him to you?” So they weighed out for him thirty pieces of silver.
American Standard Version (ASV)
and said, What are ye willing to give me, and I will deliver him unto you? And they weighed unto him thirty pieces of silver.
Bible in Basic English (BBE)
What will you give me, if I give him up to you? And the price was fixed at thirty bits of silver.
Darby Translation (DBY)
and said, What are ye willing to give me, and I will deliver him up to you? And they appointed to him thirty pieces of silver.
Webster's Bible (WBS)
And said, What will ye give me, and I will deliver him to you? And they covenanted with him for thirty pieces of silver.
Young's Literal Translation (YLT)
'What are ye willing to give me, and I will deliver him up to you?' and they weighed out to him thirty silverlings,

Read in context

  1. 13ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು.
  2. 14ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್‌ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ--
  3. 15ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.
  4. 16ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.
  5. 17ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.
Read all of Matthew 26

Cross references

Original words (Greek)

Matthew 26:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.