Skip to content
ThuthiThuthiThuthi
Matthew · chapter 26 · verse 16

Matthew 26:16 in Kannada

ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.

Andininda avanu aatanannu hididukodu vadakke sandarbhavannu hudukuttiddanu.

Matthew 26:16 in English

King James Version (KJV)
And from that time he sought opportunity to betray him.
World English Bible (WEB)
From that time he sought opportunity to betray him.
American Standard Version (ASV)
And from that time he sought opportunity to deliver him [unto them].
Bible in Basic English (BBE)
And from that time he was watching for a chance to give him into their hands.
Darby Translation (DBY)
And from that time he sought a good opportunity that he might deliver him up.
Webster's Bible (WBS)
And from that time he sought opportunity to betray him.
Young's Literal Translation (YLT)
and from that time he was seeking a convenient season to deliver him up.

Read in context

  1. 14ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್‌ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ--
  2. 15ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.
  3. 16ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.
  4. 17ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.
  5. 18ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.
Read all of Matthew 26

Cross references

Original words (Greek)

Matthew 26:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.