Skip to content
ThuthiThuthiThuthi
Matthew · chapter 26 · verse 17

Matthew 26:17 in Kannada

ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.

Huliyillada rottiya habbada modalaneya dinadalli shishyaru yesuvina balige bandu--paskada ootamaaduvadakke naavu ninagaagi elli siddhamaadabekendu neenu koruttee endu aatanannu kelidaru.

Matthew 26:17 in English

King James Version (KJV)
Now the first [day] of the feast of unleavened bread the disciples came to Jesus, saying unto him, Where wilt thou that we prepare for thee to eat the passover?
World English Bible (WEB)
Now on the first day of unleavened bread, the disciples came to Jesus, saying to him, “Where do you want us to prepare for you to eat the Passover?”
American Standard Version (ASV)
Now on the first [day] of unleavened bread the disciples came to Jesus, saying, Where wilt thou that we make ready for thee to eat the passover?
Bible in Basic English (BBE)
Now on the first day of unleavened bread the disciples came to Jesus, saying, Where are we to make ready for you to take the Passover meal?
Darby Translation (DBY)
Now on the first [day] of [the feast of] unleavened bread, the disciples came to Jesus, saying, Where wilt thou that we prepare for thee to eat the passover?
Webster's Bible (WBS)
Now the first [day] of the [feast of] unleavened bread, the disciples came to Jesus, saying to him, Where wilt thou that we prepare for thee to eat the passover?
Young's Literal Translation (YLT)
And on the first [day] of the unleavened food came the disciples near to Jesus, saying to him, 'Where wilt thou [that] we may prepare for thee to eat the passover?'

Read in context

  1. 15ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.
  2. 16ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.
  3. 17ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.
  4. 18ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.
  5. 19ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಪಡಿಸಿದರು.
Read all of Matthew 26

Cross references

Original words (Greek)

Matthew 26:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.