Matthew · chapter 26 · verse 19
Matthew 26:19 in Kannada
ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಪಡಿಸಿದರು.
Yesu avarige aajnyaapisidante shishyaru paskavannu siddhapadisidaru.
Matthew 26:19 in English
- King James Version (KJV)
- And the disciples did as Jesus had appointed them; and they made ready the passover.
- World English Bible (WEB)
- The disciples did as Jesus commanded them, and they prepared the Passover.
- American Standard Version (ASV)
- And the disciples did as Jesus appointed them; and they made ready the passover.
- Bible in Basic English (BBE)
- And the disciples did as Jesus had said to them; and they made ready the Passover.
- Darby Translation (DBY)
- And the disciples did as Jesus had directed them, and they prepared the passover.
- Webster's Bible (WBS)
- And the disciples did as Jesus had appointed them; and they made ready the passover.
- Young's Literal Translation (YLT)
- and the disciples did as Jesus appointed them, and prepared the passover.
Read in context
- 17ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.
- 18ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.
- 19ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಪಡಿಸಿದರು.
- 20ಸಾಯಂಕಾಲ ವಾದಾಗ ಆತನು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕೂತುಕೊಂಡನು;
- 21ಅವರು ಊಟಮಾಡು ತ್ತಿದ್ದಾಗ ಆತನು--ನಾನು ನಿಮಗೆ ನಿಜವಾಗಿ ಹೇಳು ತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಅಂದನು.
Cross references
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- John 2:5 ಯೋಹಾನನು 2:5ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.
- Matthew 21:6 ಮತ್ತಾಯನು 21:6ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.
- 2 Chronicles 35:10–11 2 ಪೂರ್ವಕಾಲವೃತ್ತಾಂತ 35:10–11ಹೀಗೆಯೇ ಅರಸನ ಆಜ್ಞೆಯ ಪ್ರಕಾರ ಸೇವೆಯು ಸಿದ್ಧಮಾಡಲ್ಪಟ್ಟಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು. ಲೇವಿಯರು ಪಸ್ಕದ ಕುರಿಯನ್ನು ವಧಿಸಿದ ತರು ವಾಯ ಯಾಜಕರು ಅವರ ಕೈಯಿಂದ ರಕ್ತವನ್ನು ತಕ್ಕೊಂಡು ಚಿಮುಕಿಸಿದರು; ಆದರೆ ಲೇವಿಯರು ಚರ್ಮ ವನ್ನು ಸುಲಿದರು;
- Exodus 12:4–8 ವಿಮೋಚನಕಾಂಡ 12:4–8ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ. ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು. ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು. ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು. ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.