Matthew · chapter 26 · verse 2
Matthew 26:2 in Kannada
ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.
Eradu divasagalaada mele paska habba iruva dendu neevu balliri. Aaga manushyakumaaranu shilubege haakalpaduvadakkaagi hididukodalpadu vanu andanu.
Matthew 26:2 in English
- King James Version (KJV)
- Ye know that after two days is [the feast of] the passover, and the Son of man is betrayed to be crucified.
- World English Bible (WEB)
- “You know that after two days the Passover is coming, and the Son of Man will be delivered up to be crucified.”
- American Standard Version (ASV)
- Ye know that after two days the passover cometh, and the Son of man is delivered up to be crucified.
- Bible in Basic English (BBE)
- After two days is the Passover, and the Son of man will be given up to the death of the cross.
- Darby Translation (DBY)
- Ye know that after two days the passover takes place, and the Son of man is delivered up to be crucified.
- Webster's Bible (WBS)
- Ye know that after two days is the passover, and the Son of man is betrayed to be crucified.
- Young's Literal Translation (YLT)
- 'Ye have known that after two days the passover cometh, and the Son of Man is delivered up to be crucified.'
Read in context
- 1ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ--
- 2ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.
- 3ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
- 4ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
Cross references
- Mark 14:1–2 ಮಾರ್ಕನು 14:1–2ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು. ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.
- Luke 22:1–2 ಲೂಕನು 22:1–2ಆಗ ಪಸ್ಕವೆಂಬ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸವಿಾಪವಾಗಿತ್ತು. ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
- John 13:1–2 ಯೋಹಾನನು 13:1–2ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು. ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
- Matthew 20:18–19 ಮತ್ತಾಯನು 20:18–19ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು. ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
- Luke 24:6–7 ಲೂಕನು 24:6–7ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ-- ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
- John 11:55 ಯೋಹಾನನು 11:55ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
- Matthew 17:22 ಮತ್ತಾಯನು 17:22ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.
- John 18:2 ಯೋಹಾನನು 18:2ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಿತ್ತು; ಯಾಕಂದರೆ ಅನೇಕ ಸಾರಿ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಕೂಡಿಬರುತ್ತಿದ್ದನು.
- Matthew 26:24–25 ಮತ್ತಾಯನು 26:24–25ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು. ಆಗ ಅವನನ್ನು ಹಿಡಿದುಕೊಡಬೇಕೆಂದಿದ್ದ ಯೂದನು--ಬೋಧಕನೇ, ಅವನು ನಾನೋ? ಅಂದದ್ದಕ್ಕೆ ಆತನು--ನೀನೇ ಹೇಳಿದ್ದೀ ಅಂದನು.
- Matthew 27:4 ಮತ್ತಾಯನು 27:4ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
- Exodus 34:25 ವಿಮೋಚನಕಾಂಡ 34:25ನನ್ನ ಬಲಿಯ ರಕ್ತವನ್ನು ಹುಳಿಹಿಟ್ಟಿನ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕ ಹಬ್ಬದ ಬಲಿಯನ್ನು ಬೆಳಗಿನ ವರೆಗೂ ಉಳಿಸಬಾರದು.
- John 2:13 ಯೋಹಾನನು 2:13ಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ