Matthew · chapter 26 · verse 20
Matthew 26:20 in Kannada
ಸಾಯಂಕಾಲ ವಾದಾಗ ಆತನು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕೂತುಕೊಂಡನು;
Saayankaala vaadaaga aatanu hanneradu mandi shishyarondige ootakke kootukondanu;
Matthew 26:20 in English
- King James Version (KJV)
- Now when the even was come, he sat down with the twelve.
- World English Bible (WEB)
- Now when evening had come, he was reclining at the table with the twelve disciples.
- American Standard Version (ASV)
- Now when even was come, he was sitting at meat with the twelve disciples;
- Bible in Basic English (BBE)
- Now when evening was come, he was seated at table with the twelve disciples;
- Darby Translation (DBY)
- And when the evening was come he lay down at table with the twelve.
- Webster's Bible (WBS)
- Now when the evening was come, he sat down with the twelve.
- Young's Literal Translation (YLT)
- And evening having come, he was reclining (at meat) with the twelve,
Read in context
- 18ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.
- 19ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಪಡಿಸಿದರು.
- 20ಸಾಯಂಕಾಲ ವಾದಾಗ ಆತನು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕೂತುಕೊಂಡನು;
- 21ಅವರು ಊಟಮಾಡು ತ್ತಿದ್ದಾಗ ಆತನು--ನಾನು ನಿಮಗೆ ನಿಜವಾಗಿ ಹೇಳು ತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಅಂದನು.
- 22ಆಗ ಅವರು ಬಹಳ ದುಃಖಪಟ್ಟು--ಕರ್ತನೇ, ಅವನು ನಾನೋ ಎಂದು ಅವರಲ್ಲಿ ಪ್ರತಿಯೊಬ್ಬನು ಆತನನ್ನು ಕೇಳಲಾರಂಭಿಸಿದರು.
Cross references
- Mark 14:17–21 ಮಾರ್ಕನು 14:17–21ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು. ಅವರು ಕೂತುಕೊಂಡು ಊಟಮಾಡುತ್ತಿದ್ದಾಗ ಯೇಸು ಅವರಿಗೆ--ನನ್ನೊಂದಿಗೆ ಊಟ ಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. ಆಗ ಅವರು ದುಃಖಿಸ ಲಾರಂಭಿಸಿ ಒಬ್ಬೊಬ್ಬರಾಗಿ ಆತನಿಗೆ--ಅದು ನಾನೋ? ಮತ್ತು ಇನ್ನೊಬ್ಬನು--ಅದು ನಾನೋ? ಎಂದು ಆತನನ್ನು ಕೇಳಿದರು. ಅದಕ್ಕಾತನು ಪ್ರತ್ಯುತ್ತರವಾಗಿ ಅವರಿಗೆ--ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು, ಅಂದರೆ ನನ್ನ ಸಂಗಡ ಪಾತ್ರೆಯಲ್ಲಿ ಅದ್ದುವವನೇ. ತನ್ನ ವಿಷಯವಾಗಿ ಬರೆದಿರುವ ಪ್ರಕಾರ ಮನುಷ್ಯ ಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಯಾವನಿಂದ ಮನುಷ್ಯಕುಮಾರನು ಹಿಡುಕೊಡಲ್ಪಡು ತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಎಂದು ಹೇಳಿದನು.
- John 13:21 ಯೋಹಾನನು 13:21ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
- Luke 22:14–16 ಲೂಕನು 22:14–16ಆ ಗಳಿಗೆ ಬಂದಾಗ ಆತನು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕೂತುಕೊಂಡನು. ಆಗ ಆತನು ಅವರಿಗೆ--ನಾನು ಶ್ರಮೆಯನ್ನು ಅನುಭವಿಸು ವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕ ಊಟಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿ ದ್ದೇನೆ ಇದು ದೇವರ ರಾಜ್ಯದೊಳಗೆ ನೆರವೇರುವ ತನಕ ನಾನು ಇನ್ನು ಮೇಲೆ ಇದನ್ನು ಊಟಮಾಡುವದೇ ಇಲ್ಲವೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Song of Solomon 1:12 ಪರಮಗೀತೆ 1:12ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ ನನ್ನ ಜಟಾಮಾಂಸಿಯು ಅದರ ವಾಸನೆಯನ್ನು ಬಿಡುತ್ತದೆ.
- Exodus 12:11 ವಿಮೋಚನಕಾಂಡ 12:11ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.