Skip to content
ThuthiThuthiThuthi
Matthew · chapter 26 · verse 22

Matthew 26:22 in Kannada

ಆಗ ಅವರು ಬಹಳ ದುಃಖಪಟ್ಟು--ಕರ್ತನೇ, ಅವನು ನಾನೋ ಎಂದು ಅವರಲ್ಲಿ ಪ್ರತಿಯೊಬ್ಬನು ಆತನನ್ನು ಕೇಳಲಾರಂಭಿಸಿದರು.

Aaga avaru bahala duhkhapattu--kartane, avanu naano endu avaralli pratiyobbanu aatanannu kelalaarambhisidaru.

Matthew 26:22 in English

King James Version (KJV)
And they were exceeding sorrowful, and began every one of them to say unto him, Lord, is it I?
World English Bible (WEB)
They were exceedingly sorrowful, and each began to ask him, “It isn’t me, is it, Lord?”
American Standard Version (ASV)
And they were exceeding sorrowful, and began to say unto him every one, Is it I, Lord?
Bible in Basic English (BBE)
And they were very said, and said to him, one by one, Is it I, Lord?
Darby Translation (DBY)
And being exceedingly grieved they began to say to him, each of them, Is it I, Lord?
Webster's Bible (WBS)
And they were exceeding sorrowful, and began every one of them to say to him, Lord, is it I?
Young's Literal Translation (YLT)
And being grieved exceedingly, they began to say to him, each of them, 'Is it I, Sir?'

Read in context

  1. 20ಸಾಯಂಕಾಲ ವಾದಾಗ ಆತನು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕೂತುಕೊಂಡನು;
  2. 21ಅವರು ಊಟಮಾಡು ತ್ತಿದ್ದಾಗ ಆತನು--ನಾನು ನಿಮಗೆ ನಿಜವಾಗಿ ಹೇಳು ತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಅಂದನು.
  3. 22ಆಗ ಅವರು ಬಹಳ ದುಃಖಪಟ್ಟು--ಕರ್ತನೇ, ಅವನು ನಾನೋ ಎಂದು ಅವರಲ್ಲಿ ಪ್ರತಿಯೊಬ್ಬನು ಆತನನ್ನು ಕೇಳಲಾರಂಭಿಸಿದರು.
  4. 23ಅದಕ್ಕೆ ಆತನು ಪ್ರತ್ಯುತ್ತರವಾಗಿ--ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನ್ನನ್ನು ಹಿಡುಕೊಡುವನು.
  5. 24ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
Read all of Matthew 26

Cross references

Original words (Greek)

Matthew 26:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.