Matthew · chapter 26 · verse 25
Matthew 26:25 in Kannada
ಆಗ ಅವನನ್ನು ಹಿಡಿದುಕೊಡಬೇಕೆಂದಿದ್ದ ಯೂದನು--ಬೋಧಕನೇ, ಅವನು ನಾನೋ? ಅಂದದ್ದಕ್ಕೆ ಆತನು--ನೀನೇ ಹೇಳಿದ್ದೀ ಅಂದನು.
Aaga avanannu hididukodabekendidda yoodanu--bodhakane, avanu naano? Andaddakke aatanu--neene heliddee andanu.
Matthew 26:25 in English
- King James Version (KJV)
- Then Judas, which betrayed him, answered and said, Master, is it I? He said unto him, Thou hast said.
- World English Bible (WEB)
- Judas, who betrayed him, answered, “It isn’t me, is it, Rabbi?” He said to him, “You said it.”
- American Standard Version (ASV)
- And Judas, who betrayed him, answered and said, Is it I, Rabbi? He saith unto him, Thou hast said.
- Bible in Basic English (BBE)
- And Judas, who was false to him, made answer and said, Is it I, Master? He says to him, Yes.
- Darby Translation (DBY)
- And Judas, who delivered him up, answering said, Is it I, Rabbi? He says to him, Thou hast said.
- Webster's Bible (WBS)
- Then Judas, who betrayed him, answered and said, Master, is it I? He said to him, Thou hast said.
- Young's Literal Translation (YLT)
- And Judas — he who delivered him up — answering said, 'Is it I, Rabbi?' He saith to him, 'Thou hast said.'
Read in context
- 23ಅದಕ್ಕೆ ಆತನು ಪ್ರತ್ಯುತ್ತರವಾಗಿ--ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನ್ನನ್ನು ಹಿಡುಕೊಡುವನು.
- 24ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
- 25ಆಗ ಅವನನ್ನು ಹಿಡಿದುಕೊಡಬೇಕೆಂದಿದ್ದ ಯೂದನು--ಬೋಧಕನೇ, ಅವನು ನಾನೋ? ಅಂದದ್ದಕ್ಕೆ ಆತನು--ನೀನೇ ಹೇಳಿದ್ದೀ ಅಂದನು.
- 26ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
- 27ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ;
Cross references
- Matthew 26:64 ಮತ್ತಾಯನು 26:64ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Matthew 27:11 ಮತ್ತಾಯನು 27:11ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.
- John 18:37 ಯೋಹಾನನು 18:37ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು
- Luke 22:70 ಲೂಕನು 22:70ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
- Matthew 23:7 ಮತ್ತಾಯನು 23:7ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
- Matthew 26:49 ಮತ್ತಾಯನು 26:49ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
- Proverbs 30:20 ಜ್ಞಾನೋಕ್ತಿಗಳು 30:20ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.
- 2 Kings 5:25 2 ಅರಸುಗಳು 5:25ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.