Matthew · chapter 26 · verse 27
Matthew 26:27 in Kannada
ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ;
Mattu paatreyannu tegedukondu stotra maadi avarige kottu --neevellaroo idaralliruvadannu kudiyiri;
Matthew 26:27 in English
- King James Version (KJV)
- And he took the cup, and gave thanks, and gave [it] to them, saying, Drink ye all of it;
- World English Bible (WEB)
- He took the cup, gave thanks, and gave to them, saying, “All of you drink it,
- American Standard Version (ASV)
- And he took a cup, and gave thanks, and gave to them, saying, Drink ye all of it;
- Bible in Basic English (BBE)
- And he took a cup and, having given praise, he gave it to them, saying,
- Darby Translation (DBY)
- And having taken [the] cup and given thanks, he gave [it] to them, saying, Drink ye all of it.
- Webster's Bible (WBS)
- And he took the cup, and gave thanks, and gave [it] to them, saying, Drink ye all of it;
- Young's Literal Translation (YLT)
- and having taken the cup, and having given thanks, he gave to them, saying, 'Drink ye of it — all;
Read in context
- 25ಆಗ ಅವನನ್ನು ಹಿಡಿದುಕೊಡಬೇಕೆಂದಿದ್ದ ಯೂದನು--ಬೋಧಕನೇ, ಅವನು ನಾನೋ? ಅಂದದ್ದಕ್ಕೆ ಆತನು--ನೀನೇ ಹೇಳಿದ್ದೀ ಅಂದನು.
- 26ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
- 27ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ;
- 28ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
- 29ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.
Cross references
- 1 Corinthians 10:16 1 ಕೊರಿಂಥದವರಿಗೆ 10:16ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
- Isaiah 25:6 ಯೆಶಾಯ 25:6ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
- Psalm 116:13 ಕೀರ್ತನೆಗಳು 116:13ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು.
- Mark 14:23–24 ಮಾರ್ಕನು 14:23–24ತರುವಾಯ ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟನು; ಅವರೆಲ್ಲರೂ ಅದರಲ್ಲಿ ಕುಡಿದರು. ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
- 1 Corinthians 11:28 1 ಕೊರಿಂಥದವರಿಗೆ 11:28ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.
- Song of Solomon 5:1 ಪರಮಗೀತೆ 5:1ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
- Song of Solomon 7:9 ಪರಮಗೀತೆ 7:9ನಿನ್ನ ಬಾಯಿಯ ಅಂಗಳವು ನನ್ನ ಪ್ರಿಯನ ಉತ್ತಮವಾದ ದ್ರಾಕ್ಷಾರಸದ ಹಾಗಿರುವದು. ಅದು ಸಿಹಿಯಾಗಿ ಹೋಗುವಂಥದ್ದು, ನಿದ್ರೆಮಾಡುವವರ ತುಟಿಗಳನ್ನು ಮಾತಾಡಿಸುವಂಥದ್ದು.
- Luke 22:20 ಲೂಕನು 22:20ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
- Isaiah 55:1 ಯೆಶಾಯ 55:1ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.