Skip to content
ThuthiThuthiThuthi
Matthew · chapter 26 · verse 28

Matthew 26:28 in Kannada

ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.

Yaakandare idu bahu janara paapagala parihaarakkoskara surisalpaduva hosaodambadike ya nanna raktavaagide andanu.

Matthew 26:28 in English

King James Version (KJV)
For this is my blood of the new testament, which is shed for many for the remission of sins.
World English Bible (WEB)
for this is my blood of the new covenant, which is poured out for many for the remission of sins.
American Standard Version (ASV)
for this is my blood of the covenant, which is poured out for many unto remission of sins.
Bible in Basic English (BBE)
Take of it, all of you, for this is my blood of the testament, which is given for men for the forgiveness of sins.
Darby Translation (DBY)
For this is my blood, that of the [new] covenant, that shed for many for remission of sins.
Webster's Bible (WBS)
For this is my blood of the new testament, which is shed for many for the remission of sin.
Young's Literal Translation (YLT)
for this is my blood of the new covenant, that for many is being poured out — to remission of sins;

Read in context

  1. 26ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
  2. 27ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ;
  3. 28ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
  4. 29ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.
  5. 30ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.
Read all of Matthew 26

Cross references

Matthew 26:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.