Skip to content
ThuthiThuthiThuthi
Matthew · chapter 26 · verse 29

Matthew 26:29 in Kannada

ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.

Mattu naanu nimage heluvadenandare--indininda nanna tandeya raajyadalli nimmondige hosadaagi kudiyuva aa dinadavarege naanu ee draakshaarasa vannu kudiyuvade illa endu helidanu.

Matthew 26:29 in English

King James Version (KJV)
But I say unto you, I will not drink henceforth of this fruit of the vine, until that day when I drink it new with you in my Father’s kingdom.
World English Bible (WEB)
But I tell you that I will not drink of this fruit of the vine from now on, until that day when I drink it anew with you in my Father’s Kingdom.”
American Standard Version (ASV)
But I say unto you, I shall not drink henceforth of this fruit of the vine, until that day when I drink it new with you in my Father’s kingdom.
Bible in Basic English (BBE)
But I say to you that from now I will not take of this fruit of the vine, till that day when I take it new with you in my Father's kingdom.
Darby Translation (DBY)
But I say to you, that I will not at all drink henceforth of this fruit of the vine, until that day when I drink it new with you in the kingdom of my Father.
Webster's Bible (WBS)
But I say to you, I will not drink henceforth of this fruit of the vine, until that day when I drink it new with you in my Father's kingdom.
Young's Literal Translation (YLT)
and I say to you, that I may not drink henceforth on this produce of the vine, till that day when I may drink it with you new in the reign of my Father.'

Read in context

  1. 27ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ;
  2. 28ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
  3. 29ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.
  4. 30ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.
  5. 31ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
Read all of Matthew 26

Cross references

Matthew 26:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.