Matthew · chapter 26 · verse 3
Matthew 26:3 in Kannada
ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
Aaga pradhaana yaajakaroo shaastrigaloo janara hiriyaroo ottaagi seri kaayaphanemba mahaayaajakana bhavanakke bandu
Matthew 26:3 in English
- King James Version (KJV)
- Then assembled together the chief priests, and the scribes, and the elders of the people, unto the palace of the high priest, who was called Caiaphas,
- World English Bible (WEB)
- Then the chief priests, the scribes, and the elders of the people were gathered together in the court of the high priest, who was called Caiaphas.
- American Standard Version (ASV)
- Then were gathered together the chief priests, and the elders of the people, unto the court of the high priest, who was called Caiaphas;
- Bible in Basic English (BBE)
- Then the chief priests and the rulers of the people came together in the house of the high priest, who was named Caiaphas.
- Darby Translation (DBY)
- Then the chief priests and the elders of the people were gathered together to the palace of the high priest who was called Caiaphas,
- Webster's Bible (WBS)
- Then assembled the chief priests, and the scribes, and the elders of the people, in the palace of the high priest, who was called Caiaphas,
- Young's Literal Translation (YLT)
- Then were gathered together the chief priests, and the scribes, and the elders of the people, to the court of the chief priest who was called Caiaphas;
Read in context
- 1ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ--
- 2ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.
- 3ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
- 4ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- 5ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
Cross references
- John 11:47–53 ಯೋಹಾನನು 11:47–53ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು. ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ-- ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು. ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು. ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- John 18:24 ಯೋಹಾನನು 18:24ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
- Mark 14:54 ಮಾರ್ಕನು 14:54ಆದರೆ ಪೇತ್ರನು ಮಹಾಯಾಜಕನ ಭವನದವರೆಗೂ ದೂರ ದಿಂದ ಆತನನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳು ತ್ತಿದ್ದನು.
- Acts 4:25–28 ಅಪೊಸ್ತಲರ ಕೃತ್ಯಗಳು 4:25–28ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು? ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ. ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- John 18:28 ಯೋಹಾನನು 18:28ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
- John 11:57 ಯೋಹಾನನು 11:57ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
- Acts 4:5–6 ಅಪೊಸ್ತಲರ ಕೃತ್ಯಗಳು 4:5–6ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು.
- Matthew 21:45–46 ಮತ್ತಾಯನು 21:45–46ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು. ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
- Psalm 2:1–2 ಕೀರ್ತನೆಗಳು 2:1–2ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
- John 18:13–15 ಯೋಹಾನನು 18:13–15ಆತನನ್ನು ಮೊದಲು ಅನ್ನನ ಬಳಿಗೆ ಕರೆದು ಕೊಂಡು ಹೋದರು; ಅವನು ಆ ವರುಷದ ಮಹಾ ಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು. ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವದು ಹಿತವೆಂದು ಯೆಹೂದ್ಯರಿಗೆ ಆಲೋಚನೆ ಹೇಳಿಕೊಟ್ಟ ಕಾಯಫನು ಇವನೇ. ಸೀಮೋನ ಪೇತ್ರನು ಯೇಸುವನ್ನು ಹಿಂಬಾಲಿಸಿದನು; ಹಾಗೆಯೇ ಬೇರೊಬ್ಬ ಶಿಷ್ಯನೂ ಆತನನ್ನು ಹಿಂಬಾಲಿಸಿದನು; ಆ ಶಿಷ್ಯನು ಮಹಾಯಾಜಕನಿಗೆ ಪರಿಚಯವಿದ್ದದರಿಂದ ಯೇಸು ವಿನ ಸಂಗಡ ಮಹಾಯಾಜಕನ ಭವನದೊಳಗೆ ಹೋದನು.
- Matthew 26:57–58 ಮತ್ತಾಯನು 26:57–58ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು. ಆದರೆ ಪೇತ್ರನು ಮಹಾ ಯಾಜಕನ ಭವನದವರೆಗೆ ದೂರದಿಂದ ಆತನನ್ನು ಹಿಂಬಾಲಿಸಿ ಒಳಗೆ ಹೋಗಿ ಅಂತ್ಯವೇನಾಗುವದೆಂದು ನೋಡಲು ಸೇವಕರೊಂದಿಗೆ ಕೂತುಕೊಂಡನು.
- Psalm 56:6 ಕೀರ್ತನೆಗಳು 56:6ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
Original words (Greek)
- Then · G5119τότε tóte
- together · G4863συνάγω synágō
- priests · G749ἀρχιερεύς archiereús
- and · G2532καί kaí
- scribes · G1122γραμματεύς grammateús
- and · G2532καί kaí
- elders · G4245πρεσβύτερος presbýteros
- people · G2992λαός laós
- unto · G1519εἰς eis
- palace · G833αὐλή aulḗ
- priest · G749ἀρχιερεύς archiereús
- called · G3004λέγω légō
- Caiaphas · G2533Καϊάφας Kaïáphas