Matthew · chapter 26 · verse 31
Matthew 26:31 in Kannada
ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
Aamele yesu avarige--neevellaroo ee raatri nanna vishayadalli abhyantarapaduviri; yaakandare-- naanu kurubanannu hodeyuvenu; mande ya kurigalu chadarihoguvavu endu baredade;
Matthew 26:31 in English
- King James Version (KJV)
- Then saith Jesus unto them, All ye shall be offended because of me this night: for it is written, I will smite the shepherd, and the sheep of the flock shall be scattered abroad.
- World English Bible (WEB)
- Then Jesus said to them, “All of you will be made to stumble because of me tonight, for it is written, ‘I will strike the shepherd, and the sheep of the flock will be scattered.’
- American Standard Version (ASV)
- Then saith Jesus unto them, All ye shall be offended in me this night: for it is written, I will smite the shepherd, and the sheep of the flock shall be scattered abroad.
- Bible in Basic English (BBE)
- Then said Jesus to them, All of you will be turned away from me this night: for it is said in the Writings, I will put to death the keeper of the sheep, and the sheep of the flock will be put to flight.
- Darby Translation (DBY)
- Then saith Jesus to them, All ye shall be offended in me during this night. For it is written, I will smite the shepherd, and the sheep of the flock shall be scattered abroad.
- Webster's Bible (WBS)
- Then saith Jesus to them, All ye shall be offended because of me this night: for it is written, I will smite the shepherd, and the sheep of the flock shall be scattered abroad.
- Young's Literal Translation (YLT)
- then saith Jesus to them, 'All ye shall be stumbled at me this night; for it hath been written, I will smite the shepherd, and the sheep of the flock shall be scattered abroad;
Read in context
- 29ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.
- 30ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.
- 31ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
- 32ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು.
- 33ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
Cross references
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
- Mark 14:27–28 ಮಾರ್ಕನು 14:27–28ಆಗ ಯೇಸು ಅವರಿಗೆ--ಈ ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ಅಭ್ಯಂತರಪಡುವಿರಿ; ಯಾಕಂದರೆನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಸಲ್ಪ ಡುವವು ಎಂದು ಬರೆದದೆ. ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗು ವೆನು ಎಂದು ಹೇಳಿದನು.
- John 16:32 ಯೋಹಾನನು 16:32ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- Ezekiel 34:5–6 ಯೆಹೆಜ್ಕೇಲನು 34:5–6ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು. ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
- Psalm 69:20 ಕೀರ್ತನೆಗಳು 69:20ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
- Psalm 38:11 ಕೀರ್ತನೆಗಳು 38:11ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
- Matthew 24:9–10 ಮತ್ತಾಯನು 24:9–10ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು. ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
- Luke 22:31–32 ಲೂಕನು 22:31–32ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ. ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Psalm 88:18 ಕೀರ್ತನೆಗಳು 88:18ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
- Lamentations 1:19 ಪ್ರಲಾಪಗಳು 1:19ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.
- Matthew 11:6 ಮತ್ತಾಯನು 11:6ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.