Skip to content
ThuthiThuthiThuthi
Matthew · chapter 26 · verse 33

Matthew 26:33 in Kannada

ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.

Petranu pratyuttaravaagi aatanige-- ellaroo ninna vishayadalli abhyantarapattaroo naanu endigoo abhyantarapaduvadilla andanu.

Matthew 26:33 in English

King James Version (KJV)
Peter answered and said unto him, Though all [men] shall be offended because of thee, [yet] will I never be offended.
World English Bible (WEB)
But Peter answered him, “Even if all will be made to stumble because of you, I will never be made to stumble.”
American Standard Version (ASV)
But Peter answered and said unto him, If all shall be offended in thee, I will never be offended.
Bible in Basic English (BBE)
But Peter made answer and said to him, Though all may be turned away from you, I will never be turned away.
Darby Translation (DBY)
And Peter answering said to him, If all shall be offended in thee, I will never be offended.
Webster's Bible (WBS)
Peter answered and said to him, Though all [men] shall be offended because of thee, [yet] will I never be offended.
Young's Literal Translation (YLT)
And Peter answering said to him, 'Even if all shall be stumbled at thee, I will never be stumbled.'

Read in context

  1. 31ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
  2. 32ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು.
  3. 33ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
  4. 34ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
  5. 35ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
Read all of Matthew 26

Cross references

Original words (Greek)

Matthew 26:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.