Skip to content
ThuthiThuthiThuthi
Matthew · chapter 26 · verse 34

Matthew 26:34 in Kannada

ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.

Yesu ava nige--ee raatriyalli hunja kooguvadakkinta munche mooru saari nannannu allagaleyuvi endu naanu ninage nijavaagi heluttene andanu.

Matthew 26:34 in English

King James Version (KJV)
Jesus said unto him, Verily I say unto thee, That this night, before the cock crow, thou shalt deny me thrice.
World English Bible (WEB)
Jesus said to him, “Most certainly I tell you that tonight, before the rooster crows, you will deny me three times.”
American Standard Version (ASV)
Jesus said unto him, Verily I say unto thee, that this night, before the cock crow, thou shalt deny me thrice.
Bible in Basic English (BBE)
Jesus said to him, Truly I say to you that this night, before the hour of the cock's cry, you will say three times that you have no knowledge of me.
Darby Translation (DBY)
Jesus said to him, Verily I say to thee, that during this night, before [the] cock shall crow, thou shalt deny me thrice.
Webster's Bible (WBS)
Jesus said to him, Verily I say to thee, that this night, before the cock shall crow, thou wilt deny me thrice.
Young's Literal Translation (YLT)
Jesus said to him, 'Verily I say to thee, that, this night, before cock-crowing, thrice thou wilt deny me.'

Read in context

  1. 32ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು.
  2. 33ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
  3. 34ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
  4. 35ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
  5. 36ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.
Read all of Matthew 26

Cross references

Original words (Greek)

Matthew 26:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.