Matthew · chapter 26 · verse 35
Matthew 26:35 in Kannada
ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
Adakke petranu aatanige-- ninnondige saayabekaagiddaroo naanu ninnannu allagaleyuva de illa andanu. Ade prakaara shishyarellaroo helidaru.
Matthew 26:35 in English
- King James Version (KJV)
- Peter said unto him, Though I should die with thee, yet will I not deny thee. Likewise also said all the disciples.
- World English Bible (WEB)
- Peter said to him, “Even if I must die with you, I will not deny you.” All of the disciples also said likewise.
- American Standard Version (ASV)
- Peter saith unto him, Even if I must die with thee, [yet] will I not deny thee. Likewise also said all the disciples.
- Bible in Basic English (BBE)
- Peter says to him, Even if I am put to death with you, I will not be false to you. So said all the disciples.
- Darby Translation (DBY)
- Peter says to him, If I should needs die with thee, I will in no wise deny thee. Likewise said all the disciples also.
- Webster's Bible (WBS)
- Peter said to him, Though I should die with thee, yet will I not deny thee. Likewise also said all the disciples.
- Young's Literal Translation (YLT)
- Peter saith to him, 'Even if it may be necessary for me to die with thee, I will not deny thee;' in like manner also said all the disciples.
Read in context
- 33ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
- 34ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- 35ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
- 36ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.
- 37ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು.
Cross references
- John 13:37 ಯೋಹಾನನು 13:37ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
- Romans 11:20 ರೋಮಾಪುರದವರಿಗೆ 11:20ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
- 1 Peter 1:17 1 ಪೇತ್ರನು 1:17ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
- Proverbs 28:14 ಜ್ಞಾನೋಕ್ತಿಗಳು 28:14ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
- Exodus 19:8 ವಿಮೋಚನಕಾಂಡ 19:8ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.
- Philippians 2:12 ಫಿಲಿಪ್ಪಿಯವರಿಗೆ 2:12ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
- Proverbs 29:23 ಜ್ಞಾನೋಕ್ತಿಗಳು 29:23ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
- Matthew 20:22–24 ಮತ್ತಾಯನು 20:22–24ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ ಬೇರೆ ಹತ್ತು ಮಂದಿಯು ಅದನ್ನು ಕೇಳಿ ಆ ಇಬ್ಬರು ಸಹೋದ ರರಿಗೆ ವಿರೋಧವಾಗಿ ಕೋಪಗೊಂಡರು.
- 1 Corinthians 10:12 1 ಕೊರಿಂಥದವರಿಗೆ 10:12ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
Original words (Greek)
- Peter · G4074Πέτρος Pétros
- said · G3004λέγω légō
- him · G846αὐτός autós
- Though · G2579κἄν kán
- I · G3165μέ mé
- should · G1163δεῖ deî
- die · G599ἀποθνήσκω apothnḗskō
- with · G4862σύν sýn
- thee · G4671σοί soí
- yet · G2579κἄν kán
- I · G533ἀπαρνέομαι aparnéomai
- not · G3756οὐ ou
- deny · G533ἀπαρνέομαι aparnéomai
- thee · G4571σέ sé
- Likewise · G3668ὁμοίως homoíōs
- also · G2532καί kaí
- said · G2036ἔπω épō
- all · G3956πᾶς pâs
- disciples · G3101μαθητής mathētḗs