Skip to content
ThuthiThuthiThuthi
Matthew · chapter 26 · verse 36

Matthew 26:36 in Kannada

ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.

Taruvaaya yesu shishyara sangada getsemane emba sthalakke bandu avarige--naanu aache kadege hogi praarthisuvaaga neevu ille kootukolliri andanu.

Matthew 26:36 in English

King James Version (KJV)
Then cometh Jesus with them unto a place called Gethsemane, and saith unto the disciples, Sit ye here, while I go and pray yonder.
World English Bible (WEB)
Then Jesus came with them to a place called Gethsemane, and said to his disciples, “Sit here, while I go there and pray.”
American Standard Version (ASV)
Then cometh Jesus with them unto a place called Gethsemane, and saith unto his disciples, Sit ye here, while I go yonder and pray.
Bible in Basic English (BBE)
Then comes Jesus with them to a place named Gethsemane, and says to his disciples, Be seated here, while I go over there for prayer.
Darby Translation (DBY)
Then Jesus comes with them to a place called Gethsemane, and says to the disciples, Sit here until I go away and pray yonder.
Webster's Bible (WBS)
Then cometh Jesus with them to a place called Gethsemane, and saith to the disciples, Sit ye here, while I go yonder and pray.
Young's Literal Translation (YLT)
Then come with them doth Jesus to a place called Gethsemane, and he saith to the disciples, 'Sit ye here, till having gone away, I shall pray yonder.'

Read in context

  1. 34ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
  2. 35ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
  3. 36ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.
  4. 37ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು.
  5. 38ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.
Read all of Matthew 26

Cross references

Original words (Greek)

Matthew 26:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.