Matthew · chapter 26 · verse 37
Matthew 26:37 in Kannada
ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು.
Aatanu tanna joteyalli petranannoo jebedaayana ibbaru kumaararannoo karedukondu hogi duhkhisuvadakkoo bahu vyathepaduvadakkoo aarambhisidanu.
Matthew 26:37 in English
- King James Version (KJV)
- And he took with him Peter and the two sons of Zebedee, and began to be sorrowful and very heavy.
- World English Bible (WEB)
- He took with him Peter and the two sons of Zebedee, and began to be sorrowful and severely troubled.
- American Standard Version (ASV)
- And he took with him Peter and the two sons of Zebedee, and began to be sorrowful and sore troubled.
- Bible in Basic English (BBE)
- And he took with him Peter and the two sons of Zebedee, and became sad and very troubled.
- Darby Translation (DBY)
- And taking with [him] Peter and the two sons of Zebedee, he began to be sorrowful and deeply depressed.
- Webster's Bible (WBS)
- And he took with him Peter, and the two sons of Zebedee, and began to be sorrowful and very heavy.
- Young's Literal Translation (YLT)
- And having taken Peter, and the two sons of Zebedee, he began to be sorrowful, and to be very heavy;
Read in context
- 35ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
- 36ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.
- 37ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು.
- 38ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.
- 39ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
Cross references
- Matthew 4:21 ಮತ್ತಾಯನು 4:21ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
- Matthew 17:1 ಮತ್ತಾಯನು 17:1ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು.
- Mark 5:37 ಮಾರ್ಕನು 5:37ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.
- Mark 14:33–34 ಮಾರ್ಕನು 14:33–34ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ-- ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು.
- John 12:27 ಯೋಹಾನನು 12:27ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
- Matthew 20:20 ಮತ್ತಾಯನು 20:20ತರುವಾಯ ಜೆಬೆದಾಯನ ಮಕ್ಕಳ ತಾಯಿಯು ತನ್ನ ಕುಮಾರರೊಂದಿಗೆ ಆತನ ಬಳಿಗೆ ಬಂದು ಆತ ನನ್ನು ಆರಾಧಿಸುತ್ತಾ ಆತನನ್ನು ಏನೋ ಬೇಡಿಕೊಳ್ಳ ಬೇಕೆಂದು ಅಪೇಕ್ಷಿಸಿದಳು.
- Luke 22:44 ಲೂಕನು 22:44ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
- Matthew 4:18 ಮತ್ತಾಯನು 4:18ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.