Skip to content
ThuthiThuthiThuthi
Matthew · chapter 26 · verse 40

Matthew 26:40 in Kannada

ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?

Aatanu tanna shishyara balige bandaaga avaru nidre maaduvadannu kandu petranige--enu neevu ondu galigeyaadaroo nannodane echcharavaagiralaariraa?

Matthew 26:40 in English

King James Version (KJV)
And he cometh unto the disciples, and findeth them asleep, and saith unto Peter, What, could ye not watch with me one hour?
World English Bible (WEB)
He came to the disciples and found them sleeping, and said to Peter, “What, couldn’t you watch with me for one hour?
American Standard Version (ASV)
And he cometh unto the disciples, and findeth them sleeping, and saith unto Peter, What, could ye not watch with me one hour?
Bible in Basic English (BBE)
And he comes to the disciples, and sees that they are sleeping, and says to Peter, What, were you not able to keep watch with me one hour?
Darby Translation (DBY)
And he comes to the disciples and finds them sleeping, and says to Peter, Thus ye have not been able to watch one hour with me?
Webster's Bible (WBS)
And he cometh to the disciples, and findeth them asleep, and saith to Peter, What, could ye not watch with me one hour?
Young's Literal Translation (YLT)
And he cometh unto the disciples, and findeth them sleeping, and he saith to Peter, 'So! ye were not able one hour to watch with me!

Read in context

  1. 38ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.
  2. 39ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
  3. 40ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?
  4. 41ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
  5. 42ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
Read all of Matthew 26

Cross references

Original words (Greek)

Matthew 26:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.