Matthew · chapter 26 · verse 42
Matthew 26:42 in Kannada
ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
Tirigi aatanu eradaneya saari hogi praarthisuttaa--o nanna tandeye, naanu ee paatreyalli kudiyada horatu idu nannannu bittu hogakoodadaagiddare ninna chittave aagali andanu.
Matthew 26:42 in English
- King James Version (KJV)
- He went away again the second time, and prayed, saying, O my Father, if this cup may not pass away from me, except I drink it, thy will be done.
- World English Bible (WEB)
- Again, a second time he went away and prayed, saying, “My Father, if this cup can’t pass away from me unless I drink it, your desire be done.”
- American Standard Version (ASV)
- Again a second time he went away, and prayed, saying, My Father, if this cannot pass away, except I drink it, thy will be done.
- Bible in Basic English (BBE)
- Again, a second time he went away, and said in prayer, O my Father, if this may not go from me without my taking it, let your pleasure be done.
- Darby Translation (DBY)
- Again going away a second time he prayed saying, My Father, if this cannot pass [from me] unless I drink it, thy will be done.
- Webster's Bible (WBS)
- He went away again the second time, and prayed, saying, O my Father, if this cup may not pass away from me, except I drink it, thy will be done.
- Young's Literal Translation (YLT)
- Again, a second time, having gone away, he prayed, saying, 'My Father, if this cup cannot pass away from me except I drink it, Thy will be done;'
Read in context
- 40ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?
- 41ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
- 42ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
- 43ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು.
- 44ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು
Cross references
- Matthew 26:39 ಮತ್ತಾಯನು 26:39ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
- Mark 14:39–40 ಮಾರ್ಕನು 14:39–40ಆತನು ತಿರಿಗಿ ಹೊರಟು ಹೋಗಿ ಅದೇ ಮಾತುಗಳನ್ನು ಹೇಳುತ್ತಾ ಪ್ರಾರ್ಥಿಸಿ ದನು. ಆತನು ಹಿಂತಿರುಗಿದಾಗ ಅವರು ತಿರಿಗಿ ನಿದ್ರೆ ಮಾಡುವದನ್ನು ಕಂಡನು; (ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು;) ಆತನಿಗೆ ಅವರು ಏನು ಉತ್ತರ ಕೊಡಬೇಕೋ ತಿಳಿಯಲಿಲ್ಲ.
- Hebrews 5:7–8 ಇಬ್ರಿಯರಿಗೆ 5:7–8ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು. ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
- Hebrews 4:15 ಇಬ್ರಿಯರಿಗೆ 4:15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Psalm 88:1–2 ಕೀರ್ತನೆಗಳು 88:1–2ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ. ನನ್ನ ಪ್ರಾರ್ಥನೆಯು ನಿನ್ನ ಮುಂದೆ ಬರಲಿ; ನನ್ನ ಮೊರೆಗೆ ನೀನು ಕಿವಿಗೊಡು.
- Psalm 69:17–18 ಕೀರ್ತನೆಗಳು 69:17–18ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು. ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು.
- Psalm 22:1–2 ಕೀರ್ತನೆಗಳು 22:1–2ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ. ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
- Psalm 69:1–3 ಕೀರ್ತನೆಗಳು 69:1–3ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ. ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ. ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.