Matthew · chapter 26 · verse 43
Matthew 26:43 in Kannada
ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು.
Aatanu bandu avaru tirigi nidde maaduvadannu kandanu; yaakandare avara kannugalu bhaaravaagiddavu.
Matthew 26:43 in English
- King James Version (KJV)
- And he came and found them asleep again: for their eyes were heavy.
- World English Bible (WEB)
- He came again and found them sleeping, for their eyes were heavy.
- American Standard Version (ASV)
- And he came again and found them sleeping, for their eyes were heavy.
- Bible in Basic English (BBE)
- And he came again and saw them sleeping, for their eyes were tired.
- Darby Translation (DBY)
- And coming he found them again sleeping, for their eyes were heavy.
- Webster's Bible (WBS)
- And he came and found them asleep again: for their eyes were heavy.
- Young's Literal Translation (YLT)
- and having come, he findeth them again sleeping, for their eyes were heavy.
Read in context
- 41ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
- 42ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
- 43ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು.
- 44ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು
- 45ತರುವಾಯ ಆತನು ತನ್ನ ಶಿಷ್ಯರ ಬಳಿಗೆ ಬಂದು ಅವರಿಗೆ--ಈಗ ನಿದ್ದೆ ಮಾಡಿ ವಿಶ್ರಾಂತಿತಕ್ಕೊಳ್ಳಿರಿ; ಇಗೋ, ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹಿಡಿದು ಕೊಡಲ್ಪಡುವ ಸಮಯವು ಸವಿಾಪಿಸಿದೆ;
Cross references
- Luke 9:32 ಲೂಕನು 9:32ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
- Jonah 1:6 ಯೋನ 1:6ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
- Proverbs 23:34 ಜ್ಞಾನೋಕ್ತಿಗಳು 23:34ಹೌದು, ಸಮುದ್ರದ ಮಧ್ಯದಲ್ಲಿ ಮಲಗಿ ರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇದ್ದವನಂತೆ ನೀನು ಇರುವಿ.ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
- 1 Thessalonians 5:6–8 1 ಥೆಸಲೊನೀಕದವರಿಗೆ 5:6–8ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ. ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ. ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- Romans 13:1 ರೋಮಾಪುರದವರಿಗೆ 13:1ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.
- Acts 20:9 ಅಪೊಸ್ತಲರ ಕೃತ್ಯಗಳು 20:9ಆಗ ಕಿಟಕಿಯಲ್ಲಿ ಕೂತು ಕೊಂಡಿದ್ದ ಯೂತಿಕನೆಂಬ ಒಬ್ಬ ಯೌವನಸ್ಥನು ಗಾಢ ನಿದ್ರೆಯಲ್ಲಿದ್ದನು. ಪೌಲನು ಇನ್ನೂ ಪ್ರಸಂಗ ಮಾಡುತ್ತಾ ಇದ್ದಾಗ ಆ ಯೌವನಸ್ಥನಿಗೆ ನಿದ್ರೆಯಿಂದ ತೂಕಡಿಕೆ ಹೆಚ್ಚಾಗಿ ಮೂರನೆಯ ಅಂತಸ್ತಿನಿಂದ ಕೆಳಗೆ ಬಿದ್ದನು; ಅವನನ್ನು ಎತ್ತಿದಾಗ ಅವನು ಸತ್ತಿದ್ದನು.