Matthew · chapter 26 · verse 45
Matthew 26:45 in Kannada
ತರುವಾಯ ಆತನು ತನ್ನ ಶಿಷ್ಯರ ಬಳಿಗೆ ಬಂದು ಅವರಿಗೆ--ಈಗ ನಿದ್ದೆ ಮಾಡಿ ವಿಶ್ರಾಂತಿತಕ್ಕೊಳ್ಳಿರಿ; ಇಗೋ, ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹಿಡಿದು ಕೊಡಲ್ಪಡುವ ಸಮಯವು ಸವಿಾಪಿಸಿದೆ;
Taruvaaya aatanu tanna shishyara balige bandu avarige--eega nidde maadi vishraantitakkolliri; igo, manushyakumaaranu paapishthara kaigalige hididu kodalpaduva samayavu saviాpiside;
Matthew 26:45 in English
- King James Version (KJV)
- Then cometh he to his disciples, and saith unto them, Sleep on now, and take your rest: behold, the hour is at hand, and the Son of man is betrayed into the hands of sinners.
- World English Bible (WEB)
- Then he came to his disciples and said to them, “Are you still sleeping and resting? Behold, the hour is at hand, and the Son of Man is betrayed into the hands of sinners.
- American Standard Version (ASV)
- Then cometh he to the disciples, and saith unto them, Sleep on now, and take your rest: behold, the hour is at hand, and the Son of man is betrayed into the hands of sinners.
- Bible in Basic English (BBE)
- Then he comes to the disciples; and says to them, Go on sleeping now, and take your rest: for the hour is come, and the Son of man is given into the hands of evil men.
- Darby Translation (DBY)
- Then he comes to the disciples and says to them, Sleep on now and take your rest; behold, the hour has drawn nigh, and the Son of man is delivered up into the hands of sinners.
- Webster's Bible (WBS)
- Then he cometh to his disciples, and saith to them, Sleep on now, and take [your] rest: behold, the hour is at hand, and the Son of man is betrayed into the hands of sinners.
- Young's Literal Translation (YLT)
- then cometh he unto his disciples, and saith to them, 'Sleep on henceforth, and rest! lo, the hour hath come nigh, and the Son of Man is delivered up to the hands of sinners.
Read in context
- 43ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು.
- 44ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು
- 45ತರುವಾಯ ಆತನು ತನ್ನ ಶಿಷ್ಯರ ಬಳಿಗೆ ಬಂದು ಅವರಿಗೆ--ಈಗ ನಿದ್ದೆ ಮಾಡಿ ವಿಶ್ರಾಂತಿತಕ್ಕೊಳ್ಳಿರಿ; ಇಗೋ, ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹಿಡಿದು ಕೊಡಲ್ಪಡುವ ಸಮಯವು ಸವಿಾಪಿಸಿದೆ;
- 46ಏಳಿರಿ, ನಾವು ಹೋಗೋಣ; ಇಗೋ, ನನ್ನನ್ನು ಹಿಡುಕೊಡು ವವನು ಸವಿಾಪವಾಗಿದ್ದಾನೆ ಅಂದನು.
- 47ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.
Cross references
- John 13:1 ಯೋಹಾನನು 13:1ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
- John 12:27 ಯೋಹಾನನು 12:27ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
- Luke 22:53 ಲೂಕನು 22:53ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
- John 17:1 ಯೋಹಾನನು 17:1ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
- Mark 14:41–42 ಮಾರ್ಕನು 14:41–42ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ; ಏಳಿರಿ, ನಾವು ಹೋಗೋಣ; ಇಗೋ ನನ್ನನ್ನು ಹಿಡುಕೊಡುವವನು ಸವಿಾಪದಲ್ಲಿದ್ದಾನೆ ಎಂದು ಹೇಳಿದನು.
- Matthew 26:18 ಮತ್ತಾಯನು 26:18ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.
- Matthew 26:2 ಮತ್ತಾಯನು 26:2ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.
- Matthew 26:14–15 ಮತ್ತಾಯನು 26:14–15ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ-- ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.