Matthew · chapter 26 · verse 46
Matthew 26:46 in Kannada
ಏಳಿರಿ, ನಾವು ಹೋಗೋಣ; ಇಗೋ, ನನ್ನನ್ನು ಹಿಡುಕೊಡು ವವನು ಸವಿಾಪವಾಗಿದ್ದಾನೆ ಅಂದನು.
Eliri, naavu hogona; igo, nannannu hidukodu vavanu saviాpavaagiddaane andanu.
Matthew 26:46 in English
- King James Version (KJV)
- Rise, let us be going: behold, he is at hand that doth betray me.
- World English Bible (WEB)
- Arise, let’s be going. Behold, he who betrays me is at hand.”
- American Standard Version (ASV)
- Arise, let us be going: behold, he is at hand that betrayeth me.
- Bible in Basic English (BBE)
- Up, let us be going: see, he who gives me up is near.
- Darby Translation (DBY)
- Arise, let us go; behold, he that delivers me up has drawn nigh.
- Webster's Bible (WBS)
- Rise, let us be going: behold, he is at hand that doth betray me.
- Young's Literal Translation (YLT)
- Rise, let us go; lo, he hath come nigh who is delivering me up.'
Read in context
- 44ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು
- 45ತರುವಾಯ ಆತನು ತನ್ನ ಶಿಷ್ಯರ ಬಳಿಗೆ ಬಂದು ಅವರಿಗೆ--ಈಗ ನಿದ್ದೆ ಮಾಡಿ ವಿಶ್ರಾಂತಿತಕ್ಕೊಳ್ಳಿರಿ; ಇಗೋ, ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹಿಡಿದು ಕೊಡಲ್ಪಡುವ ಸಮಯವು ಸವಿಾಪಿಸಿದೆ;
- 46ಏಳಿರಿ, ನಾವು ಹೋಗೋಣ; ಇಗೋ, ನನ್ನನ್ನು ಹಿಡುಕೊಡು ವವನು ಸವಿಾಪವಾಗಿದ್ದಾನೆ ಅಂದನು.
- 47ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.
- 48ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು.
Cross references
- Acts 21:13 ಅಪೊಸ್ತಲರ ಕೃತ್ಯಗಳು 21:13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
- John 14:31 ಯೋಹಾನನು 14:31ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
- Luke 12:50 ಲೂಕನು 12:50ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!
- Luke 9:51 ಲೂಕನು 9:51ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
- 1 Samuel 17:48 1 ಸಮುವೇಲನು 17:48ಆ ಪಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸವಿಾಪಿಸಿ ಬರುವಾಗ ದಾವೀದನು ತ್ವರೆಯಾಗಿ ಆ ಸೈನ್ಯಕ್ಕೆ ಫಿಲಿಷ್ಟಿಯನಿಗೆದುರಿಗೆ ಓಡಿಹೋಗಿ
- Luke 22:15 ಲೂಕನು 22:15ಆಗ ಆತನು ಅವರಿಗೆ--ನಾನು ಶ್ರಮೆಯನ್ನು ಅನುಭವಿಸು ವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕ ಊಟಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿ ದ್ದೇನೆ