Matthew · chapter 26 · verse 49
Matthew 26:49 in Kannada
ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
Koodale avanu yesuvina balige bandu bodhakane, vandane endu heli aatanige muddittanu.
Matthew 26:49 in English
- King James Version (KJV)
- And forthwith he came to Jesus, and said, Hail, master; and kissed him.
- World English Bible (WEB)
- Immediately he came to Jesus, and said, “Greetings, Rabbi!” and kissed him.
- American Standard Version (ASV)
- And straightway he came to Jesus, and said, Hail, Rabbi; and kissed him.
- Bible in Basic English (BBE)
- And straight away he came to Jesus and said, Master! and gave him a kiss.
- Darby Translation (DBY)
- And immediately coming up to Jesus he said, Hail, Rabbi, and covered him with kisses.
- Webster's Bible (WBS)
- And forthwith he came to Jesus, and said, Hail Master; and kissed him.
- Young's Literal Translation (YLT)
- and immediately, having come to Jesus, he said, 'Hail, Rabbi,' and kissed him;
Read in context
- 47ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.
- 48ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು.
- 49ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
- 50ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
- 51ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.
Cross references
- 1 Thessalonians 5:26 1 ಥೆಸಲೊನೀಕದವರಿಗೆ 5:26ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.
- Matthew 26:25 ಮತ್ತಾಯನು 26:25ಆಗ ಅವನನ್ನು ಹಿಡಿದುಕೊಡಬೇಕೆಂದಿದ್ದ ಯೂದನು--ಬೋಧಕನೇ, ಅವನು ನಾನೋ? ಅಂದದ್ದಕ್ಕೆ ಆತನು--ನೀನೇ ಹೇಳಿದ್ದೀ ಅಂದನು.
- Mark 15:18 ಮಾರ್ಕನು 15:18ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು.
- Matthew 27:29–30 ಮತ್ತಾಯನು 27:29–30ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು. ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು.
- 2 Samuel 20:9 2 ಸಮುವೇಲನು 20:9ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
- Luke 7:45 ಲೂಕನು 7:45ನೀನು ನನಗೆ ಮುದ್ದು ಕೊಡಲಿಲ್ಲ; ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವದನ್ನು ಬಿಡಲಿಲ್ಲ.
- Proverbs 27:6 ಜ್ಞಾನೋಕ್ತಿಗಳು 27:6ಸ್ನೇಹಿತನು ಮಾಡುವ ಗಾಯಗಳು ನಂಬಿಕೆಯುಳ್ಳವುಗಳಾಗಿವೆ; ಶತ್ರುವಿನ ಮುದ್ದುಗಳು ಮೋಸಕರವಾಗಿವೆ.
- Mark 14:45–46 ಮಾರ್ಕನು 14:45–46ಅವನು ಬಂದ ಕೂಡಲೆ ನೇರವಾಗಿ ಆತನ ಕಡೆಗೆ ಹೋಗಿ-- ಗುರುವೇ, ಗುರುವೇ ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಆಗ ಅವರು ಆತನ ಮೇಲೆ ಕೈ ಹಾಕಿ ಆತನನ್ನು ಹಿಡಿದರು.
- 1 Samuel 10:1 1 ಸಮುವೇಲನು 10:1ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
- John 19:3 ಯೋಹಾನನು 19:3ಯೆಹೂದ್ಯರ ಅರಸನೇ, ವಂದನೆ! ಎಂದು ಹೇಳಿ ತಮ್ಮ ಕೈಗಳಿಂದ ಆತನನ್ನು ಹೊಡೆದರು.
- Genesis 27:26 ಆದಿಕಾಂಡ 27:26ಅವನ ತಂದೆಯಾದ ಇಸಾಕನು ಅವನಿಗೆ--ನನ್ನ ಮಗನೇ, ಹತ್ತಿರ ಬಂದು ನನಗೆ ಮುದ್ದಿಡು ಅಂದನು.