Matthew · chapter 26 · verse 5
Matthew 26:5 in Kannada
ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
Aadare avaru janaralli gaddalavaadeetu habbadalli beda andaru.
Matthew 26:5 in English
- King James Version (KJV)
- But they said, Not on the feast [day], lest there be an uproar among the people.
- World English Bible (WEB)
- But they said, “Not during the feast, lest a riot occur among the people.”
- American Standard Version (ASV)
- But they said, Not during the feast, lest a tumult arise among the people.
- Bible in Basic English (BBE)
- But they said, Not while the feast is going on, for fear of trouble among the people.
- Darby Translation (DBY)
- but they said, Not in the feast, that there be not a tumult among the people.
- Webster's Bible (WBS)
- But they said, Not on the feast -[day] , lest there be an uproar among the people.
- Young's Literal Translation (YLT)
- and they said, 'Not in the feast, that there may not be a tumult among the people.'
Read in context
- 3ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
- 4ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- 5ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
- 6ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದನು.
- 7ಆತನು ಅಲ್ಲಿ ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿಶ್ರೇಷ್ಠವಾದ ತೈಲದ ಭರಣಿಯೊಂದಿಗೆ ಆತನ ಬಳಿಗೆ ಬಂದು ಅದನ್ನು ಆತನ ತಲೆಯ ಮೇಲೆ ಹೊಯಿದಳು.
Cross references
- Matthew 27:24 ಮತ್ತಾಯನು 27:24ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
- Matthew 21:26 ಮತ್ತಾಯನು 21:26ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
- Matthew 14:5 ಮತ್ತಾಯನು 14:5ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
- Mark 14:12 ಮಾರ್ಕನು 14:12ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Mark 14:27 ಮಾರ್ಕನು 14:27ಆಗ ಯೇಸು ಅವರಿಗೆ--ಈ ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ಅಭ್ಯಂತರಪಡುವಿರಿ; ಯಾಕಂದರೆನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಸಲ್ಪ ಡುವವು ಎಂದು ಬರೆದದೆ.
- Proverbs 19:21 ಜ್ಞಾನೋಕ್ತಿಗಳು 19:21ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
- Mark 14:2 ಮಾರ್ಕನು 14:2ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.
- Isaiah 46:10 ಯೆಶಾಯ 46:10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- John 18:28 ಯೋಹಾನನು 18:28ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
- Psalm 76:10 ಕೀರ್ತನೆಗಳು 76:10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
- Luke 22:7 ಲೂಕನು 22:7ಆಗ ಪಸ್ಕದ ಕುರಿಯು ವಧಿಸಲ್ಪಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ದಿನವು ಬಂದಿತು.