Matthew · chapter 26 · verse 50
Matthew 26:50 in Kannada
ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
Adakke yesu avanige--snehitane, neenu yaake bandiruttee endu kelidanu; aaga avaru bandu yesuvina mele kaihaaki aatanannu hididaru.
Matthew 26:50 in English
- King James Version (KJV)
- And Jesus said unto him, Friend, wherefore art thou come? Then came they, and laid hands on Jesus, and took him.
- World English Bible (WEB)
- Jesus said to him, “Friend, why are you here?” Then they came and laid hands on Jesus, and took him.
- American Standard Version (ASV)
- And Jesus said unto him, Friend, [do] that for which thou art come. Then they came and laid hands on Jesus, and took him.
- Bible in Basic English (BBE)
- And Jesus said to him, Friend, do that for which you have come. Then they came and put hands on Jesus, and took him.
- Darby Translation (DBY)
- But Jesus said to him, [My] friend, for what purpose art thou come? Then coming up they laid hands upon Jesus and seized him.
- Webster's Bible (WBS)
- And Jesus said to him, Friend, Why art thou come? Then they came, and laid hands on Jesus, and took him.
- Young's Literal Translation (YLT)
- and Jesus said to him, 'Comrade, for what art thou present?' Then having come near, they laid hands on Jesus, and took hold on him.
Read in context
- 48ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು.
- 49ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
- 50ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
- 51ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.
- 52ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು.
Cross references
- Matthew 20:13 ಮತ್ತಾಯನು 20:13ಆದರೆ ಅವನು ಅವರಲ್ಲಿ ಒಬ್ಬನಿಗೆ ಪ್ರತ್ಯುತ್ತರವಾಗಿ--ಸ್ನೇಹಿ ತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ಒಂದು ಪಾವಲಿಗೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳ ಲಿಲ್ಲವೇ?
- Matthew 22:12 ಮತ್ತಾಯನು 22:12ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
- Psalm 41:9 ಕೀರ್ತನೆಗಳು 41:9ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
- 2 Samuel 16:17 2 ಸಮುವೇಲನು 16:17ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.
- Luke 22:48 ಲೂಕನು 22:48ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು.
- Psalm 55:13–14 ಕೀರ್ತನೆಗಳು 55:13–14ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ. ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು.