Matthew · chapter 26 · verse 51
Matthew 26:51 in Kannada
ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.
Igo, yesuvina sangada iddavaralli obbanu kaichaachi tanna kattiyannu hiridu mahaa yaajakana aalannu hodedu avana kiviyannu kadiduhaakidanu.
Matthew 26:51 in English
- King James Version (KJV)
- And, behold, one of them which were with Jesus stretched out [his] hand, and drew his sword, and struck a servant of the high priest’s, and smote off his ear.
- World English Bible (WEB)
- Behold, one of those who were with Jesus stretched out his hand and drew his sword, and struck the servant of the high priest, and cut off his ear.
- American Standard Version (ASV)
- And behold, one of them that were with Jesus stretched out his hand, and drew his sword, and smote the servant of the high priest, and struck off his ear.
- Bible in Basic English (BBE)
- And one of those who were with Jesus put out his hand, and took out his sword and gave the servant of the high priest a blow, cutting off his ear.
- Darby Translation (DBY)
- And behold, one of those with Jesus stretched out his hand and drew his sword, and smiting the bondman of the high priest took off his ear.
- Webster's Bible (WBS)
- And behold, one of them, who were with Jesus, stretched out [his] hand, and drew his sword, and struck a servant of the high priest, and smote off his ear.
- Young's Literal Translation (YLT)
- And lo, one of those with Jesus, having stretched forth the hand, drew his sword, and having struck the servant of the chief priest, he took off his ear.
Read in context
- 49ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
- 50ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
- 51ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.
- 52ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು.
- 53ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
Cross references
- John 18:36 ಯೋಹಾನನು 18:36ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
- Mark 14:47 ಮಾರ್ಕನು 14:47ಆದರೆ ಹತ್ತಿರ ನಿಂತಿದ್ದ ವರಲ್ಲಿ ಒಬ್ಬನು ಕತ್ತಿಯನ್ನು ಹಿರಿದು ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿ ದನು.
- 2 Corinthians 10:4 2 ಕೊರಿಂಥದವರಿಗೆ 10:4(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
- Luke 22:49–51 ಲೂಕನು 22:49–51ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು. ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲ ಕಿವಿಯನ್ನು ಕತ್ತರಿಸಿದನು. ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.
- Matthew 26:35 ಮತ್ತಾಯನು 26:35ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
- John 18:10–11 ಯೋಹಾನನು 18:10–11ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು; ಆ ಆಳಿನ ಹೆಸರು ಮಲ್ಕನು. ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
- Luke 22:36–38 ಲೂಕನು 22:36–38ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ. ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಆಗ ಅವರು--ಕರ್ತನೇ, ಇಗೋ, ಇಲ್ಲಿ ಎರಡು ಕತ್ತಿಗಳಿವೆ ಅಂದರು. ಅದಕ್ಕೆ ಆತನು ಅವ ರಿಗೆ--ಅದು ಸಾಕಾ ಅಂದನು.
- Luke 9:55 ಲೂಕನು 9:55ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
Original words (Greek)
- And · G2532καί kaí
- behold · G2400ἰδού idoú
- one · G1520εἷς heîs
- were · G3588ὁ ho
- with · G3326μετά metá
- Jesus · G2424Ἰησοῦς Iēsoûs
- out · G1614ἐκτείνω ekteínō
- hand · G5495χείρ cheír
- drew · G645ἀποσπάω apospáō
- his · G846αὐτός autós
- sword · G3162μάχαιρα máchaira
- and · G2532καί kaí
- struck · G3960πατάσσω patássō
- servant · G1401δοῦλος doûlos
- priest’s · G749ἀρχιερεύς archiereús
- off · G851ἀφαιρέω aphairéō
- his · G846αὐτός autós
- ear · G5621ὠτίον ōtíon