Skip to content
ThuthiThuthiThuthi
Matthew · chapter 26 · verse 53

Matthew 26:53 in Kannada

ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?

Naanu eega nanna tandege praarthisalaaranendoo aatanu eegale hanneradu ganagaliginta hechchaada dootarannu nanage koda laaranendoo neenu nenasuttiyo?

Matthew 26:53 in English

King James Version (KJV)
Thinkest thou that I cannot now pray to my Father, and he shall presently give me more than twelve legions of angels?
World English Bible (WEB)
Or do you think that I couldn’t ask my Father, and he would even now send me more than twelve legions of angels?
American Standard Version (ASV)
Or thinkest thou that I cannot beseech my Father, and he shall even now send me more than twelve legions of angels?
Bible in Basic English (BBE)
Does it not seem possible to you that if I make request to my Father he will even now send me an army of angels?
Darby Translation (DBY)
Or thinkest thou that I cannot now call upon my Father, and he will furnish me more than twelve legions of angels?
Webster's Bible (WBS)
Thinkest thou that I cannot now pray to my Father, and he will presently give me more than twelve legions of angels?
Young's Literal Translation (YLT)
dost thou think that I am not able now to call upon my Father, and He will place beside me more than twelve legions of messengers?

Read in context

  1. 51ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.
  2. 52ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು.
  3. 53ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
  4. 54ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.
  5. 55ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
Read all of Matthew 26

Cross references

Matthew 26:53 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.