Skip to content
ThuthiThuthiThuthi
Matthew · chapter 26 · verse 54

Matthew 26:54 in Kannada

ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.

Haagaadare ivugalu heege aagabekemba barahagalu neraveru vadu hege andanu.

Matthew 26:54 in English

King James Version (KJV)
But how then shall the scriptures be fulfilled, that thus it must be?
World English Bible (WEB)
How then would the Scriptures be fulfilled that it must be so?”
American Standard Version (ASV)
How then should the scriptures be fulfilled, that thus it must be?
Bible in Basic English (BBE)
But how then would the Writings come true, which say that so it has to be?
Darby Translation (DBY)
How then should the scriptures be fulfilled that thus it must be?
Webster's Bible (WBS)
But how then shall the scriptures be fulfilled, that thus it must be?
Young's Literal Translation (YLT)
how then may the Writings be fulfilled, that thus it behoveth to happen?'

Read in context

  1. 52ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು.
  2. 53ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
  3. 54ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.
  4. 55ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
  5. 56ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
Read all of Matthew 26

Cross references

Matthew 26:54 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.