Matthew · chapter 26 · verse 55
Matthew 26:55 in Kannada
ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
Ade galigeyalli yesu janasamoohagalige--obba kallanige virodhavaagi baruvante kattigalondigoo donnegalondigoo nannannu hidiyuvadakkaagi bandiraa? Naanu dinaa lu nimma sangada devaalayadalli kootukondu bodhisuttiddaaga neevu nannannu hidiyalilla;
Matthew 26:55 in English
- King James Version (KJV)
- In that same hour said Jesus to the multitudes, Are ye come out as against a thief with swords and staves for to take me? I sat daily with you teaching in the temple, and ye laid no hold on me.
- World English Bible (WEB)
- In that hour Jesus said to the multitudes, “Have you come out as against a robber with swords and clubs to seize me? I sat daily in the temple teaching, and you didn’t arrest me.
- American Standard Version (ASV)
- In that hour said Jesus to the multitudes, Are ye come out as against a robber with swords and staves to seize me? I sat daily in the temple teaching, and ye took me not.
- Bible in Basic English (BBE)
- In that hour Jesus said to the people, Have you come out as against a thief with swords and sticks to take me? I was teaching every day in the Temple and you took me not.
- Darby Translation (DBY)
- In that hour Jesus said to the crowds, Are ye come out as against a robber with swords and sticks to take me? I sat daily [with you] teaching in the temple, and ye did not seize me.
- Webster's Bible (WBS)
- In that same hour said Jesus to the multitudes, Are ye come out as against a thief with swords and staffs to take me? I sat daily with you teaching in the temple, and ye laid no hold on me.
- Young's Literal Translation (YLT)
- In that hour said Jesus to the multitudes, 'As against a robber ye did come forth, with swords and sticks, to take me! daily with you I was sitting teaching in the temple, and ye did not lay hold on me;
Read in context
- 53ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
- 54ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.
- 55ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
- 56ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
- 57ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು.
Cross references
- Mark 12:35 ಮಾರ್ಕನು 12:35ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ-- ಕ್ರಿಸ್ತನು ದಾವೀದನಕುಮಾರನು ಎಂದು ಶಾಸ್ತ್ರಿಗಳು ಹೇಳುವದು ಹೇಗೆ?
- John 8:2 ಯೋಹಾನನು 8:2ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
- Luke 22:52–53 ಲೂಕನು 22:52–53ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ? ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
- Mark 14:48–50 ಮಾರ್ಕನು 14:48–50ಯೇಸು ಅವರಿಗೆ-- ಕತ್ತಿಗಳನ್ನು ಮತ್ತು ದೊಣ್ಣೆಗಳನ್ನು ತಕ್ಕೊಂಡು ಕಳ್ಳನಿಗೆ ವಿರೋಧವಾಗಿ ಬರುವಂತೆ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ಪ್ರತಿ ದಿನವೂ ದೇವಾಲಯದಲ್ಲಿ ಬೋಧಿ ಸುತ್ತಾ ನಿಮ್ಮ ಸಂಗಡ ಇದ್ದೆನು; ಆಗ ನೀವು ನನ್ನನು ಹಿಡಿಯಲಿಲ್ಲ; ಆದರೆ ಬರಹಗಳು ನೆರವೇರಲೇಬೇಕು ಅಂದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
- John 18:20–21 ಯೋಹಾನನು 18:20–21ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ. ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಅವರಿಗೆ ಏನು ಹೇಳಿದ್ದೇನೆಂದು ಕೇಳಿದವರನ್ನು ವಿಚಾರಿಸು ಇಗೋ, ನಾನು ಹೇಳಿದ್ದು ಅವರಿಗೆ ತಿಳಿ ದದೆ ಅಂದನು.
- Luke 21:37–38 ಲೂಕನು 21:37–38ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು. ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
- John 7:28 ಯೋಹಾನನು 7:28ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
- John 7:14 ಯೋಹಾನನು 7:14ಆಗ ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾ ಲಯದೊಳಗೆ ಹೋಗಿ ಬೋಧಿಸಿದನು.