Skip to content
ThuthiThuthiThuthi
Matthew · chapter 26 · verse 56

Matthew 26:56 in Kannada

ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.

Aadare pravaadigala barahagalu neraveruvante idellaa aayitu endu helidanu. Aaga shishyarellaroo aatanannu bittu odihodaru.

Matthew 26:56 in English

King James Version (KJV)
But all this was done, that the scriptures of the prophets might be fulfilled. Then all the disciples forsook him, and fled.
World English Bible (WEB)
But all this has happened that the Scriptures of the prophets might be fulfilled.” Then all the disciples left him and fled.
American Standard Version (ASV)
But all this is come to pass, that the scriptures of the prophets might be fulfilled. Then all the disciples left him, and fled.
Bible in Basic English (BBE)
But all this has taken place so that the writings of the prophets might come true. Then all his disciples went from him in flight.
Darby Translation (DBY)
But all this is come to pass that the scriptures of the prophets may be fulfilled. Then all the disciples left him and fled.
Webster's Bible (WBS)
But all this was done, that the scriptures of the prophets might be fulfilled. Then all the disciples forsook him, and fled.
Young's Literal Translation (YLT)
but all this hath come to pass, that the Writings of the prophets may be fulfilled;' then all the disciples, having left him, fled.

Read in context

  1. 54ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.
  2. 55ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
  3. 56ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
  4. 57ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು.
  5. 58ಆದರೆ ಪೇತ್ರನು ಮಹಾ ಯಾಜಕನ ಭವನದವರೆಗೆ ದೂರದಿಂದ ಆತನನ್ನು ಹಿಂಬಾಲಿಸಿ ಒಳಗೆ ಹೋಗಿ ಅಂತ್ಯವೇನಾಗುವದೆಂದು ನೋಡಲು ಸೇವಕರೊಂದಿಗೆ ಕೂತುಕೊಂಡನು.
Read all of Matthew 26

Cross references

Original words (Greek)

Matthew 26:56 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.