Matthew · chapter 26 · verse 57
Matthew 26:57 in Kannada
ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು.
Mattu yesuvannu hidididdavaru aatanannu mahaayaajakanaada kaayaphana balige takkondu hodaru; alli shaastrigaloo hiriyaroo koodibandiddaru.
Matthew 26:57 in English
- King James Version (KJV)
- And they that had laid hold on Jesus led [him] away to Caiaphas the high priest, where the scribes and the elders were assembled.
- World English Bible (WEB)
- Those who had taken Jesus led him away to Caiaphas the high priest, where the scribes and the elders were gathered together.
- American Standard Version (ASV)
- And they that had taken Jesus led him away to [the house of] Caiaphas the high priest, where the scribes and the elders were gathered together.
- Bible in Basic English (BBE)
- And those who had made Jesus prisoner took him away to the house of Caiaphas, the high priest, where the scribes and those in authority over the people had come together.
- Darby Translation (DBY)
- Now they that had seized Jesus led [him] away to Caiaphas the high priest, where the scribes and the elders were assembled.
- Webster's Bible (WBS)
- And they that had laid hold on Jesus, led [him] away to Caiaphas the high priest, where the scribes and the elders were assembled.
- Young's Literal Translation (YLT)
- And those laying hold on Jesus led [him] away unto Caiaphas the chief priest, where the scribes and the elders were gathered together,
Read in context
- 55ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
- 56ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
- 57ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು.
- 58ಆದರೆ ಪೇತ್ರನು ಮಹಾ ಯಾಜಕನ ಭವನದವರೆಗೆ ದೂರದಿಂದ ಆತನನ್ನು ಹಿಂಬಾಲಿಸಿ ಒಳಗೆ ಹೋಗಿ ಅಂತ್ಯವೇನಾಗುವದೆಂದು ನೋಡಲು ಸೇವಕರೊಂದಿಗೆ ಕೂತುಕೊಂಡನು.
- 59ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.
Cross references
- Matthew 26:3 ಮತ್ತಾಯನು 26:3ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
- John 18:12–14 ಯೋಹಾನನು 18:12–14ತರುವಾಯ ಜನರ ಗುಂಪೂ ನಾಯಕನೂ ಯೆಹೂದ್ಯರ ಅಧಿಕಾರಿಗಳೂ ಯೇಸುವನ್ನು ಹಿಡಿದು ಕಟ್ಟಿ. ಆತನನ್ನು ಮೊದಲು ಅನ್ನನ ಬಳಿಗೆ ಕರೆದು ಕೊಂಡು ಹೋದರು; ಅವನು ಆ ವರುಷದ ಮಹಾ ಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು. ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವದು ಹಿತವೆಂದು ಯೆಹೂದ್ಯರಿಗೆ ಆಲೋಚನೆ ಹೇಳಿಕೊಟ್ಟ ಕಾಯಫನು ಇವನೇ.
- Mark 14:53–65 ಮಾರ್ಕನು 14:53–65ಇದಾದ ಮೇಲೆ ಅವರು ಯೇಸುವನ್ನು ಮಹಾ ಯಾಜಕನ ಬಳಿಗೆ ತೆಗೆದುಕೊಂಡು ಹೋದರು; ಆತನ ಸಂಗಡ ಪ್ರಧಾನ ಯಾಜಕರೆಲ್ಲರೂ ಹಿರಿಯರೂ ಶಾಸ್ತ್ರಿಗಳೂ ಅವನ ಬಳಿಗೆ ಕೂಡಿ ಬಂದರು. ಆದರೆ ಪೇತ್ರನು ಮಹಾಯಾಜಕನ ಭವನದವರೆಗೂ ದೂರ ದಿಂದ ಆತನನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳು ತ್ತಿದ್ದನು. ಪ್ರಧಾನಯಾಜಕರೂ ನ್ಯಾಯಸಭೆಯವ ರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನಿಗೆ ವಿರೋಧವಾಗಿ ಸಾಕ್ಷಿಯನ್ನು ಹುಡುಕಿ ಏನೂ ಕಂಡು ಕೊಳ್ಳಲಿಲ್ಲ. ಅನೇಕರು ಆತನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದ ಕ್ಕೊಂದು ಒಪ್ಪಲಿಲ್ಲ. ತರುವಾಯ ಕೆಲವರು ಎದ್ದು ಆತನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ-- ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ ಅಂದರು. ಹೀಗಿದ್ದರೂ ಅವರ ಸಾಕ್ಷಿ ಒಂದಕ್ಕೊಂದು ಒಪ್ಪಿಗೆಯಾಗಲಿಲ್ಲ. ಆಗ ಮಹಾಯಾಜಕನು ಎದ್ದು ನಡುವೆ ನಿಂತು ಯೇಸುವಿಗೆ--ನೀನು ಏನೂ ಉತ್ತರಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು ಎಂದು ಕೇಳಿದನು. ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು. ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು. ಅದಕ್ಕೆ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು--ನಮಗೆ ಇನ್ನು ಹೆಚ್ಚು ಸಾಕ್ಷಿಗಳ ಅವಶ್ಯಕತೆ ಏನಿದೆ? ನೀವು ಈ ದೇವದೂಷಣೆಯನ್ನು ಕೇಳಿದ್ದೀರಲ್ಲಾ; ನಿಮಗೆ ಹೇಗೆ ತೋರುತ್ತದೆ ಎಂದು ಕೇಳಲು ಅವರೆಲ್ಲರೂ ಅವನು ಮರಣದಂಡನೆ ಹೊಂದತಕ್ಕವನು ಎಂದು ತೀರ್ಪುಮಾಡಿದರು ತರು ವಾಯ ಕೆಲವರು ಆತನ ಮೇಲೆ ಉಗುಳಿ ಆತನ ಮುಖವನ್ನು ಮುಚ್ಚಿ ಆತನನ್ನು ಗುದ್ದುವದಕ್ಕೆ ಆರಂಭಿಸಿ ಆತನಿಗೆ--ಪ್ರವಾದನೆ ಹೇಳು ಅಂದರು. ಆಳು ಗಳು ಆತನನ್ನು ಹೊಡೆದರು.
- John 11:49 ಯೋಹಾನನು 11:49ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ--
- Luke 22:54–55 ಲೂಕನು 22:54–55ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು. ಅವರು ಅಂಗಳದ ನಡುವೆ ಬೆಂಕಿ ಉರಿಸಿ ಒಟ್ಟಾಗಿ ಕೂತು ಕೊಂಡಾಗ ಪೇತ್ರನೂ ಅವರ ನಡುವೆ ಕೂತು ಕೊಂಡನು.
- John 18:19–24 ಯೋಹಾನನು 18:19–24ತರುವಾಯ ಮಹಾಯಾಜಕನು ಆತನ ಶಿಷ್ಯರ ವಿಷಯವಾಗಿಯೂ ಆತನ ಬೋಧನೆಯ ವಿಷಯವಾಗಿಯೂ ಯೇಸುವನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ. ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಅವರಿಗೆ ಏನು ಹೇಳಿದ್ದೇನೆಂದು ಕೇಳಿದವರನ್ನು ವಿಚಾರಿಸು ಇಗೋ, ನಾನು ಹೇಳಿದ್ದು ಅವರಿಗೆ ತಿಳಿ ದದೆ ಅಂದನು. ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು. ಯೇಸು ಅವನಿಗೆ--ನಾನು ಕೆಟ್ಟದ್ದನ್ನು ಮಾಡಿದ್ದರೆ ಕೆಟ್ಟದ್ದರ ವಿಷಯವಾಗಿ ಸಾಕ್ಷಿಕೊಡು; ಒಳ್ಳೇದನ್ನು ಮಾತನಾಡಿದ್ದರೆ ನೀನು ನನ್ನನ್ನು ಯಾಕೆ ಹೊಡೆಯುತ್ತೀ ಅಂದನು. ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
- Psalm 56:5–6 ಕೀರ್ತನೆಗಳು 56:5–6ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ. ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
Original words (Greek)
- And · G1161δέ dé
- on · G2902κρατέω kratéō
- Jesus · G2424Ἰησοῦς Iēsoûs
- led · G520ἀπάγω apágō
- away · G520ἀπάγω apágō
- to · G4314πρός prós
- Caiaphas · G2533Καϊάφας Kaïáphas
- priest · G749ἀρχιερεύς archiereús
- where · G3699ὅπου hópou
- scribes · G1122γραμματεύς grammateús
- and · G2532καί kaí
- elders · G4245πρεσβύτερος presbýteros
- assembled · G4863συνάγω synágō