Skip to content
ThuthiThuthiThuthi
Matthew · chapter 26 · verse 59

Matthew 26:59 in Kannada

ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.

Aaga pradhaanayaajakaroo hiriyaroo aalo chanaa sabheyavarellaroo yesuvige virodhavaagi aatanannu kollisuvante sullu saakshigaagi huduki daru.

Matthew 26:59 in English

King James Version (KJV)
Now the chief priests, and elders, and all the council, sought false witness against Jesus, to put him to death;
World English Bible (WEB)
Now the chief priests, the elders, and the whole council sought false testimony against Jesus, that they might put him to death,
American Standard Version (ASV)
Now the chief priests and the whole council sought false witness against Jesus, that they might put him to death;
Bible in Basic English (BBE)
Now the chief priests and all the Sanhedrin were looking for false witness against Jesus, so that they might put him to death;
Darby Translation (DBY)
And the chief priests and the elders and the whole sanhedrim sought false witness against Jesus, so that they might put him to death.
Webster's Bible (WBS)
Now the chief priests and elders, and all the council, sought false testimony against Jesus, to put him to death;
Young's Literal Translation (YLT)
And the chief priests, and the elders, and all the council, were seeking false witness against Jesus, that they might put him to death,

Read in context

  1. 57ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು.
  2. 58ಆದರೆ ಪೇತ್ರನು ಮಹಾ ಯಾಜಕನ ಭವನದವರೆಗೆ ದೂರದಿಂದ ಆತನನ್ನು ಹಿಂಬಾಲಿಸಿ ಒಳಗೆ ಹೋಗಿ ಅಂತ್ಯವೇನಾಗುವದೆಂದು ನೋಡಲು ಸೇವಕರೊಂದಿಗೆ ಕೂತುಕೊಂಡನು.
  3. 59ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.
  4. 60ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು--
  5. 61ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.
Read all of Matthew 26

Cross references

Original words (Greek)

Matthew 26:59 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.