Skip to content
ThuthiThuthiThuthi
Matthew · chapter 26 · verse 60

Matthew 26:60 in Kannada

ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು--

Aadare yaaroo sikkalilla; haudu, bahumandi sullu saakshigalu bandaroo avarige enoo doreyalilla; kadeyalli ibbaru sullu saakshigalu bandu--

Matthew 26:60 in English

King James Version (KJV)
But found none: yea, though many false witnesses came, [yet] found they none. At the last came two false witnesses,
World English Bible (WEB)
and they found none. Even though many false witnesses came forward, they found none. But at last two false witnesses came forward
American Standard Version (ASV)
and they found it not, though many false witnesses came. But afterward came two,
Bible in Basic English (BBE)
And they were not able to get it, though a number of false witnesses came.
Darby Translation (DBY)
And they found none, though many false witnesses came forward. But at the last two false witnesses came forward
Webster's Bible (WBS)
But found none: and, though many false witnesses came, [yet] found they none. At the last came two false witnesses,
Young's Literal Translation (YLT)
and they did not find; and many false witnesses having come near, they did not find; and at last two false witnesses having come near,

Read in context

  1. 58ಆದರೆ ಪೇತ್ರನು ಮಹಾ ಯಾಜಕನ ಭವನದವರೆಗೆ ದೂರದಿಂದ ಆತನನ್ನು ಹಿಂಬಾಲಿಸಿ ಒಳಗೆ ಹೋಗಿ ಅಂತ್ಯವೇನಾಗುವದೆಂದು ನೋಡಲು ಸೇವಕರೊಂದಿಗೆ ಕೂತುಕೊಂಡನು.
  2. 59ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.
  3. 60ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು--
  4. 61ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.
  5. 62ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು.
Read all of Matthew 26

Cross references

Original words (Greek)

Matthew 26:60 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.