Matthew · chapter 26 · verse 61
Matthew 26:61 in Kannada
ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.
Naanu devaalaya vannu kedavi mooru divasagalalli kattaballenendu ivanu helidanu andaru.
Matthew 26:61 in English
- King James Version (KJV)
- And said, This [fellow] said, I am able to destroy the temple of God, and to build it in three days.
- World English Bible (WEB)
- and said, “This man said, ‘I am able to destroy the temple of God, and to build it in three days.’”
- American Standard Version (ASV)
- and said, This man said, I am able to destroy the temple of God, and to build it in three days.
- Bible in Basic English (BBE)
- But later there came two who said, This man said, I am able to give the Temple of God to destruction, and to put it up again in three days.
- Darby Translation (DBY)
- and said, He said, I am able to destroy the temple of God, and in three days build it.
- Webster's Bible (WBS)
- And said, This [man] said, I am able to destroy the temple of God, and to build it in three days.
- Young's Literal Translation (YLT)
- said, 'This one said, I am able to throw down the sanctuary of God, and after three days to build it.'
Read in context
- 59ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.
- 60ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು--
- 61ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.
- 62ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು.
- 63ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
Cross references
- John 2:19–21 ಯೋಹಾನನು 2:19–21ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು. ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು. ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.
- Matthew 27:40 ಮತ್ತಾಯನು 27:40ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
- Mark 15:29 ಮಾರ್ಕನು 15:29ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,
- Psalm 22:6–7 ಕೀರ್ತನೆಗಳು 22:6–7ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ. ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
- Isaiah 49:7 ಯೆಶಾಯ 49:7ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- Acts 18:13 ಅಪೊಸ್ತಲರ ಕೃತ್ಯಗಳು 18:13ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು.
- Luke 23:2 ಲೂಕನು 23:2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
- Matthew 12:24 ಮತ್ತಾಯನು 12:24ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
- Matthew 26:71 ಮತ್ತಾಯನು 26:71ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.
- Acts 17:18 ಅಪೊಸ್ತಲರ ಕೃತ್ಯಗಳು 17:18ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
- Jeremiah 26:8–11 ಯೆರೆಮೀಯ 26:8–11ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು. ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು. ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು. ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
Original words (Greek)
- said · G2036ἔπω épō
- This · G3778οὗτος hoûtos
- said · G5346φημί phēmí
- able · G1410δύναμαι dýnamai
- destroy · G2647καταλύω katalýō
- temple · G3485ναός naós
- God · G2316θεός theós
- and · G2532καί kaí
- build · G3618οἰκοδομέω oikodoméō
- it · G846αὐτός autós
- in · G1223διά diá
- three · G5140τρεῖς treîs
- days · G2250ἡμέρα hēméra