Skip to content
ThuthiThuthiThuthi
Matthew · chapter 26 · verse 65

Matthew 26:65 in Kannada

ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ

Aaga mahaa yaajakanu tanna battegalannu harakondu--ivanu devadooshane maadiddaane; namage innu hechchina saakshigalu yaake beku? Igo, eegale ivana devadooshaneyannu neevu keliddeerallaa 66nimage hege toruttade endu keliddakke avaru pratyuttaravaagi--iva

Matthew 26:65 in English

King James Version (KJV)
Then the high priest rent his clothes, saying, He hath spoken blasphemy; what further need have we of witnesses? behold, now ye have heard his blasphemy.
World English Bible (WEB)
Then the high priest tore his clothing, saying, “He has spoken blasphemy! Why do we need any more witnesses? Behold, now you have heard his blasphemy.
American Standard Version (ASV)
Then the high priest rent his garments, saying, He hath spoken blasphemy: what further need have we of witnesses? behold, now ye have heard the blasphemy:
Bible in Basic English (BBE)
Then the high priest, violently parting his robes, said, He has said evil against God: what more need have we of witnesses? for now his words against God have come to your ears:
Darby Translation (DBY)
Then the high priest rent his clothes, saying, He has blasphemed: what need have we any more of witnesses? behold, now ye have heard the blasphemy.
Webster's Bible (WBS)
Then the high priest rent his clothes, saying, He hath spoken blasphemy; what further need have we of witnesses? behold, now ye have heard his blasphemy.
Young's Literal Translation (YLT)
Then the chief priest rent his garments, saying, — 'He hath spoken evil; what need have we yet of witnesses? lo, now ye heard his evil speaking;

Read in context

  1. 63ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
  2. 64ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  3. 65ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ
  4. 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.
  5. 67ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.
Read all of Matthew 26

Cross references

Original words (Greek)

Matthew 26:65 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.