Matthew · chapter 26 · verse 66
Matthew 26:66 in Kannada
ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.
Nimage hege toruttade endu keliddakke avaru pratyuttaravaagi--ivanu maranakke paatranu andaru.
Matthew 26:66 in English
- King James Version (KJV)
- What think ye? They answered and said, He is guilty of death.
- World English Bible (WEB)
- What do you think?” They answered, “He is worthy of death!”
- American Standard Version (ASV)
- what think ye? They answered and said, He is worthy of death.
- Bible in Basic English (BBE)
- What is your opinion? They made answer and said, It is right for him to be put to death.
- Darby Translation (DBY)
- What think ye? And they answering said, He is liable to the penalty of death.
- Webster's Bible (WBS)
- What think ye? They answered and said, He is guilty of death.
- Young's Literal Translation (YLT)
- what think ye?' and they answering said, 'He is worthy of death.'
Read in context
- 64ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 65ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ
- 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.
- 67ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.
- 68ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು ಅಂದರು.
Cross references
- John 19:7 ಯೋಹಾನನು 19:7ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
- Acts 7:52 ಅಪೊಸ್ತಲರ ಕೃತ್ಯಗಳು 7:52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- Leviticus 24:11–16 ಯಾಜಕಕಾಂಡ 24:11–16ಇಸ್ರಾಯೇಲ್ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್). ಅವನ ವಿಷಯವಾಗಿ ಅವರು ಕರ್ತನ ತೀರ್ಪನ್ನು ತಿಳಿದು ಕೊಳ್ಳುವದಕೋಸ್ಕರ ಅವನನ್ನು ಕಾವಲಲ್ಲಿ ಇಟ್ಟರು. ಆಗ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ. ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು. ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
- James 5:6 ಯಾಕೋಬನು 5:6ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.
- Acts 13:27–28 ಅಪೊಸ್ತಲರ ಕೃತ್ಯಗಳು 13:27–28ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು. ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.