Matthew · chapter 26 · verse 67
Matthew 26:67 in Kannada
ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.
Aamele avaru aatana mukhada mele uguli aatanannu guddidaru; bere kelavaru aatanannu hodedaru.
Matthew 26:67 in English
- King James Version (KJV)
- Then did they spit in his face, and buffeted him; and others smote him with the palms of their hands,
- World English Bible (WEB)
- Then they spat in his face and beat him with their fists, and some slapped him,
- American Standard Version (ASV)
- Then did they spit in his face and buffet him: and some smote him with the palms of their hands,
- Bible in Basic English (BBE)
- Then they put shame on him, and were cruel to him: and some gave him blows, saying,
- Darby Translation (DBY)
- Then they spit in his face, and buffeted him, and some struck him with the palms of their hand,
- Webster's Bible (WBS)
- Then they spit in his face, and buffetted him; and others smote [him] with the palms of their hands,
- Young's Literal Translation (YLT)
- Then did they spit in his face and buffet him, and others did slap,
Read in context
- 65ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ
- 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.
- 67ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.
- 68ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು ಅಂದರು.
- 69ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.
Cross references
- Isaiah 50:6 ಯೆಶಾಯ 50:6ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- John 18:22 ಯೋಹಾನನು 18:22ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು.
- Matthew 27:30 ಮತ್ತಾಯನು 27:30ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು.
- Matthew 5:39 ಮತ್ತಾಯನು 5:39ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
- Mark 14:65 ಮಾರ್ಕನು 14:65ತರು ವಾಯ ಕೆಲವರು ಆತನ ಮೇಲೆ ಉಗುಳಿ ಆತನ ಮುಖವನ್ನು ಮುಚ್ಚಿ ಆತನನ್ನು ಗುದ್ದುವದಕ್ಕೆ ಆರಂಭಿಸಿ ಆತನಿಗೆ--ಪ್ರವಾದನೆ ಹೇಳು ಅಂದರು. ಆಳು ಗಳು ಆತನನ್ನು ಹೊಡೆದರು.
- Mark 15:19 ಮಾರ್ಕನು 15:19ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು.
- John 19:3 ಯೋಹಾನನು 19:3ಯೆಹೂದ್ಯರ ಅರಸನೇ, ವಂದನೆ! ಎಂದು ಹೇಳಿ ತಮ್ಮ ಕೈಗಳಿಂದ ಆತನನ್ನು ಹೊಡೆದರು.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Isaiah 52:14 ಯೆಶಾಯ 52:14ಅವನ ಮುಖವು ಮನುಷ್ಯರಿಗಿಂತಲೂ ಅವನ ಆಕಾರವು ನರಪುತ್ರರಿ ಗಿಂತಲೂ ಕುರೂಪವಾಗಿರುವದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
- Lamentations 3:30 ಪ್ರಲಾಪಗಳು 3:30ಆತನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡುತ್ತಾನೆ ಆತನು ನಿಂದೆಯಿಂದಲೇ ತುಂಬಿದ್ದಾನೆ.
- 2 Corinthians 11:20–21 2 ಕೊರಿಂಥದವರಿಗೆ 11:20–21ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ. ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ.